ಇಮ್ರಾನ್ ಖಾನ್ 140 ದಶಲಕ್ಷ ಮೌಲ್ಯದ ರಾಷ್ಟ್ರ ಉಡುಗೊರೆ ಮಾರಿ ಹಣ ಗಳಿಸಿದ್ದಾರೆ - ಪಾಕ್ ಪ್ರಧಾನಿ ಷರೀಫ್ | JANATA NEWS

16 Apr 2022
341

ಇಸ್ಲಾಮಾಬಾದ್ : ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಶುಕ್ರವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿದೇಶಿ ಭೇಟಿಗಳ ಸಮಯದಲ್ಲಿ ಪಡೆದ ಉಡುಗೊರೆಗಳನ್ನು ಮಾರಾಟ ಮಾಡಿ ಹಣ ಗಳಿಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದಿನ ಪ್ರಧಾನಿ ಇಮ್ರಾನ್ ಖಾನ್ ಅವರು ಪಾಕಿಸ್ತಾನ್ ರೂಪಾಯಿ 140 ಮಿಲಿಯನ್ ಮೌಲ್ಯದ ರಾಷ್ಟ್ರ ಉಡುಗೊರೆಗಳನ್ನು ಮಾರಾಟ ಮಾಡಿದ್ದಾರೆ, ಎಂದು ಪ್ರಧಾನಿ ಷರೀಫ್ ಆರೋಪಿಸಿದ್ದಾರೆ.

"ಇಮ್ರಾನ್ ಖಾನ್ ಅವರು ತೋಷಖಾನಾದಿಂದ(ರಾಷ್ಟ್ರ ಠೇವಣಿ) ರೂ.140 ಮಿಲಿಯನ್ ಮೌಲ್ಯದ ಉಡುಗೊರೆಗಳನ್ನು ತೆಗೆದುಕೊಂಡು ದುಬೈನಲ್ಲಿ ಮಾರಾಟ ಮಾಡಿದ್ದಾರೆ ಎಂದು ನಾನು ನಿಮಗೆ ದೃಢಪಡಿಸುತ್ತೇನೆ," ಎಆರ್ವೈ ನ್ಯೂಸ್ ಷರೀಫ್ ಹೇಳಿಕೆಯನ್ನು ಉಲ್ಲೇಖಿಸಿ, ಮೌಲ್ಯಯುತವಾದ ರಾಜ್ಯ ಉಡುಗೊರೆಗಳಲ್ಲಿ ವಜ್ರದ ಆಭರಣಗಳು, ಬಳೆಗಳು ಮತ್ತು ಕೈಗಡಿಯಾರಗಳು ಸೇರಿವೆ ಎಂದು ಹೇಳಿದೆ ಎನ್ನಲಾಗಿದೆ.

ಮಾಜಿ ಫೆಡರಲ್ ಸಚಿವ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕ ಫವಾದ್ ಚೌಧರಿ ಅವರು ಪ್ರಧಾನಿ ಹೇಳಿಕೆಯನ್ನು ನಿರಾಕರಿಸಿದ್ದಾರೆ.

ತೋಷಖಾನಾದ ವಿವರಗಳನ್ನು ಕೋರಿ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರವಾಗಿ ಷರೀಫ್ ಈ ಹೇಳಿಕೆ ನೀಡಿದ್ದಾರೆ.

RELATED TOPICS:
English summary : Imran Khan earns 140 million by selling national gifts : Pakistan PM Sharif

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...