Fri,Apr26,2024
ಕನ್ನಡ / English

ಕಾಂಗ್ರೆಸ್ ‌ನವರು ಏನೂ ಮಾಡಿಯೇ ಇಲ್ವೇ ? ಯಾರು ಸಾಚ ಇದ್ದಾರೆ ಹೇಳಿ | JANATA NEWS

16 Apr 2022
2269

ಮೈಸೂರು : ಕಾಂಗ್ರೆಸ್ ‌ನವರು ಏನೂ ಮಾಡಿಯೇ ಇಲ್ವೇ ? ಯಾರು ಸಾಚ ಇದ್ದಾರೆ ಹೇಳಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಶ್ನೆಗಳನ್ನು ಕೇಳಿದ್ದಾರೆ.

ಜನತಾ ಜಲಧಾರೆ ಸಂಕಲ್ಪ ಯಾತ್ರೆ ಹಿನ್ನೆಲೆ ಮೈಸೂರಿಗೆ ಶನಿವಾರ ಆಗಮಿಸಿದ್ದ ದೇವೇಗೌಡರು ಎಚ್.ಡಿ.ಕೋಟೆ ತಾಲೂಕಿನ‌ ಬೀಚನಹಳ್ಳಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಜಲ ಸಂಪನ್ಮೂಲಕ್ಕೆ ಕೊರತೆ ಇಲ್ಲ. ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಬಿಜೆಪಿ- ಕಾಂಗ್ರೆಸ್ ಸಹಕಾರ ಕೊಡುತ್ತಿಲ್ಲ ಎಂದು ಬೇಸರ ಹೊರ ಹಾಕಿದರು.

ಕಾವೇರಿ, ಕಬಿನಿ, ಕೃಷ್ಣ ಸೇರಿದಂತೆ ಬಹುತೇಕ ಅಂತಾರಾಜ್ಯ ನದಿಗಳು. ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ ಅಂತ ನಾನು ರಾಜ್ಯಸಭೆಯಲ್ಲಿ ಕೈಮುಗಿದು ಮನವಿ ಮಾಡಿದೆ. ಯಾವ ಪಕ್ಷದವರೂ ಸಹಕಾರ ಕೊಡಲಿಲ್ಲ. ನಮ್ಮದು ಪ್ರಾದೇಶಿಕ ಪಕ್ಷ. .

ಪರ್ಸೆಂಟೇಜ್ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, ರಾಜಕಾರಣದಲ್ಲಿ ಯಾರೂ ಸತ್ಯವಂತರು ಪ್ರಶ್ನೆ ಮಾಡಿದರು. ಅವರ ಮೇಲೆ ಇವರು, ಇವರ ಮೇಲೆ ಅವರು ಮಾತನಾಡುತ್ತಾರೆ. ಕಾಂಗ್ರೆಸ್ ‌ನವರು ಏನೂ ಮಾಡಿಯೇ ಇಲ್ವೇ ? ಯಾರು ಸಾಚ ಇದ್ದಾರೆ ಹೇಳಿ ಎಂದು ಕೇಳಿದರು

ಕಾಂಗ್ರೆಸ್ ಸರ್ಕಾರ ಇದ್ದಾಗ 10 % ಸರ್ಕಾರ ಅಂತ ಪ್ರಧಾನಿಯೇ ಆರೋಪ ಮಾಡಿದ್ರು. ಆಗಲೂ ನಾನು ಆರೋಪ ಮಾಡಲಿಲ್ಲ. ಈಗಲೂ ಅಷ್ಟೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ಕೊಡಲ್ಲ. ಭ್ರಷ್ಟಾಚಾರ ಎಲ್ಲ ಕಡೆ ತುಂಬಿ ಹೋಗಿದೆ. ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ ಎಂದರು.

RELATED TOPICS:
English summary :People of course make good choices when it comes to awareness

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...