Tue,Apr16,2024
ಕನ್ನಡ / English

ಬಿಜೆಪಿ ಕಾರ್ಯಕಾರಿಣಿ ಸಭೆಗೆ ಬೈಕ್‌ನಲ್ಲಿ ಬಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ! | JANATA NEWS

16 Apr 2022
2147

ಹೊಸಪೇಟೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಬೈಕ್‌ನಲ್ಲಿ ತೆರಳಿದ್ದಾರೆ.

ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ತೆರಳುವ ವೇಳೆ ದಾರಿ ಮಧ್ಯ ತನ್ನ ಕಾರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಿಟ್ಟು ಕೊಟ್ಟ ಘಟನೆ ಶನಿವಾರ ನಡೆದಿದೆ.

ಹೊಸಪೇಟೆ ಗ್ರಾಮೀಣ ಭಾಗದ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಿದರು. ಸುಮಾರು 5 ಕಿ. ಮೀ ನಷ್ಟು ದೂರ ಬೈಕಿನ ಮೂಲಕ ತೆರಳಿ ಮಾನವೀಯತೆಯನ್ನು ಮೆರೆದಿದ್ದಾರೆ.

RELATED TOPICS:
English summary :To attend BJP executive meeting Shobha Karandlaje came on bike.

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ನ್ಯೂಸ್ MORE NEWS...