Fri,Apr26,2024
ಕನ್ನಡ / English

ನೇಣು ಬಿಗಿದ ಸ್ಥಿತಿಯಲ್ಲಿ ಶಿವಸೇನಾ ಶಾಸಕರ ಪತ್ನಿ ರಜನಿ ಮಂಗೇಶ್ ಕುಂಡಾಲ್ಕರ್ ಶವ ಪತ್ತೆ | JANATA NEWS

18 Apr 2022
2325

ಮುಂಬೈ : ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಅವರ ಪತ್ನಿ ರಜನಿ ಮಂಗೇಶ್ ಕುಂಡಾಲ್ಕರ್ ಅವರ ಶವ ಭಾನುವಾರ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ರಾತ್ರಿ 9 ಗಂಟೆ ಸುಮಾರಿಗೆ ರಜನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಹಾಗೂ ತನಿಖೆ ನಡೆಯುತ್ತಿದೆ.

ಮಂಗೇಶ್ ಕುಂದಲ್ಕರ್ ಕುರ್ಲಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಮಂಗೇಶ್ ತನ್ನ ಮೊದಲ ಪತ್ನಿ ಅಪಘಾತದಲ್ಲಿ ಸಾವನ್ನಪ್ಪಿದ ನಂತರ 42 ವರ್ಷದ ರಜನಿಯನ್ನು ವಿವಾಹವಾದರು ಎಂದು ಹೇಳಲಾಗುತ್ತದೆ.

RELATED TOPICS:
English summary : Rajani Mangesh Kundalkar, wife of Shiv Sena legislator, body found in hanging state

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...