Fri,Apr26,2024
ಕನ್ನಡ / English

ಸಂತೋಷ್ ಪಾಟೀಲ್ ಮನೆಗೆ ಡಿಕೆ ಶಿವಕುಮಾರ್ ಭೇಟಿ! | JANATA NEWS

19 Apr 2022
3579

ಬೆಳಗಾವಿ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ವಿರುದ್ಧ ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ನಿವಾಸಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿರುವ ಸಂತೋಷ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಟುಂಬಸ್ಥರನ್ನು ಮಾತನಾಡಿಸಿ, ಸಾಂತ್ವನ ಹೇಳಿದರು.

ಬಳಿಕ ಕೆಪಿಸಿಸಿ ವತಿಯಿಂದ 11 ಲಕ್ಷ ರೂ. ಪರಿಹಾರದ ಚೆಕ್ ನೀಡಲಾಯಿತು. ಇದಲ್ಲದೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ವೈಯಕ್ತಿಕವಾಗಿ 5 ಲಕ್ಷ ರು. ಪರಿಹಾರ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ್ ಕೌಜಲಗಿ, ಮಾಜಿ ಶಾಸಕ ಫಿರೋಜ್ ಸೇಠ್​ ಸೇರಿದಂತೆ ಕಾಂಗ್ರೆಸ್​ನ ಹಲವು ನಾಯಕರು ಜತೆಗಿದ್ದರು.

RELATED TOPICS:
English summary : DK Shivakumar visits Santosh Patil s home

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...