ಪಿಎಸ್‌ಐ ನೇಮಕಾತಿ ಅಕ್ರಮ: ನೇಮಕಾತಿ ಪಟ್ಟಿಯಲ್ಲಿದ್ದ 50 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್​ | JANATA NEWS

19 Apr 2022
413

ಬೆಂಗಳೂರು : 545 ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ನೇಮಕಾತಿ ಪಟ್ಟಿಯಲ್ಲಿದ್ದ 50 ಅಭ್ಯರ್ಥಿಗಳಿಗೆ ಸಿಐಡಿ ಮಂಗಳವಾರ ನೋಟಿಸ್​ ಜಾರಿ ಮಾಡಿದೆ.

ಸಿಐಡಿಯ ಪೊಲೀಸ್ ಉಪಾಧಿಕ್ಷಕರು, ಕಲಬುರ್ಗಿ ಜಿಲ್ಲೆಯ ಚೌಕ್ ಪೊಲೀಸ್ ಠಾಣೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳಲ್ಲಿ ಅವ್ಯವಹಾರ ನಡೆದಿದೆ ಬುದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದು ಸರಿಯಷ್ಟೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ವಿಚಾರಣೆ ಮಾಡಬೇಕಾಗಿರುವುದರಿಂದ ದಿನಾಂಕ 20-04-2022ರಂದು ಬೆಳಿಗ್ಗೆ 10 ಗಂಟೆಗೆ ಸಿಐಡಿ ಕಚೇರಿಯ ಅನೆಕ್ಸ್-2 ಕಟ್ಟಡದ ರೂಂ ನಂ.7ರಲ್ಲಿ ತನಿಖಾಧಿಕಾರಿಯವರ ಮುಂದೆ ಖುದ್ದಾಗಿ 50 ಅಭ್ಯರ್ಥಿಗಳು ಹಾಜರಾಗುವಂತೆ ಸೂಚಿಸಿದ್ದಾರೆ. ಪರೀಕ್ಷೆಯ ಹಾಲ್ ಟಿಕೆಟ್​ ಹಾಗೂ ಎರಡನೇ ಪತ್ರಿಕೆಯ OMR ಶೀಟ್ ಜೊತೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ.

RELATED TOPICS:
English summary :PSI recruitment: CID notice to 50 candidates on recruitment list

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...