Fri,Apr26,2024
ಕನ್ನಡ / English

ಪಿಎಸ್ಐ ನೇಮಕಾತಿ ಅಕ್ರಮ : ಕಿಂಗ್‌ಪಿನ್ ಗೂ ಗೃಹ ಸಚಿವ ಅರಗ ಜ್ಞಾನೆಂದ್ರರ‌ ನಡುವೆ ಇರುವ ಲಿಂಕ್ ಏನು.? - ದಿನೇಶ್ ಗುಂಡುರಾವ್ | JANATA NEWS

20 Apr 2022
1358

ಬೆಂಗಳೂರು : ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದ ಆರೋಪಿತ ಕಿಂಗ್‌ಪಿನ್ ದಿವ್ಯಾ ಹಾಗರಗಿಗೂ ಬಿಜೆಪಿ ಮುಖಂಡರ ನಡುವೆ ಏನು ಸಂಬಂಧವಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡುರಾವ್ ಪ್ರಶ್ನಿಸಿದ್ದಾರೆ.

ಈ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ, ಗ್ರಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಸಚಿವ ಶ್ರೀರಾಮಲು ಅವರ ಚಿತ್ರಗಳೊಂದಿಗೆ ದಿವ್ಯಾ ಹಾಗರಗಿಗೂ ಲಿಂಕ್ ಏನು ಎಂದು ಸರಣಿ ಪ್ರಶ್ನೆಗಳನ್ನೂ ಕೇಳಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದು,

ಅಕ್ರಮ 545 PSI ನೇಮಕಾತಿಯ ಕಿಂಗ್‌ಪಿನ್ ದಿವ್ಯಾ ಹಾಗರಗಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಅರಚಿಕೊಳ್ಳುತ್ತಿರುವ BJP ಯವರಿಗೆ ಕೆಲ ಪ್ರಶ್ನೆಗಳು.
1) ದಿವ್ಯಾ ಹಾಗರಗಿ ಕುಟುಂಬಕ್ಕೂ ಗೃಹ ಸಚಿವ ಅರಗ ಜ್ಞಾನೆಂದ್ರರ‌ ನಡುವೆ ಇರುವ ಲಿಂಕ್ ಏನು.?
2) ದಿವ್ಯಾ ಹಾಗರಗಿ ನಿವಾಸಕ್ಕೆ ಗೃಹ ಸಚಿವ ಯಾವ ಡೀಲ್ ಕುದುರಿಸಲು ಭೇಟಿ ಕೊಟ್ಟಿದ್ದರು.?
3) PSI ನೇಮಕಾತಿಯ 200 ಕೋಟಿ ಲಂಚದಲ್ಲಿ ದಿವ್ಯಾ ಹಾಗರಗಿಯಿಂದ ಗೃಹ ಸಚಿವರಿಗೆ ಬಂದ ಪಾಲೆಷ್ಟು.?
4)ಲಂಚದ ಹಣದಲ್ಲೂ ಈ ಸರ್ಕಾರಕ್ಕೆ 40 ಪರ್ಸೆಂಟ್ ಪಾಲು ಸಿಕ್ಕಿದೆಯೇ ಅಥವಾ ಡಿಸ್ಕೌಂಟ್ ಸಿಕ್ಕಿದೆಯೇ.?
5) ದಿವ್ಯಾ BJP ಯವರಲ್ಲದಿದ್ದರೆ BSY ರವರು CM ಆಗಿದ್ದಾಗ ದಿವ್ಯಾರನ್ನು ನರ್ಸಿಂಗ್ ಕೌನ್ಸಿಲ್ ಸದಸ್ಯರಾನ್ನಾಗಿ ಮಾಡಿದ್ದು ಯಾವ ಮಾನದಂಡದ ಮೇಲೆ
ಅಕ್ರಮ PSI ನೇಮಕಾತಿಯ ಕಿಂಗ್‌ಪಿನ್ ದಿವ್ಯಾ ಹಾಗರಗಿ BJPಯ ಸಕ್ರಿಯ ಕಾರ್ಯಕರ್ತೆ‌ ಮತು ಮುಖಂಡೆ. PSI ನೇಮಕಾತಿ ಅಕ್ರಮದಲ್ಲಿ ಹಾಗರಗಿ ಜೊತೆ ಇಡೀ ಸರ್ಕಾರವೇ ಶಾಮೀಲಾಗಿ ದಂಧೆ ನಡೆಸಿದೆ. ಈಗ ದಿವ್ಯಾ ಹಾಗರಗಿಗೂ ನಮಗೂ ಸಂಬಂಧವಿಲ್ಲ ಎಂದು ಬಿಜೆಪಿಯವರು ಹೇಳಿಕೊಂಡರೆ ಯಾರದರೂ ನಂಬಲು ಸಾಧ್ಯವೆ.?
ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary : PSI Recruitment scam: What is the link between Kingpin and Home Minister Araga Gnanendra? - Dinesh Gundurao

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...