Fri,Apr26,2024
ಕನ್ನಡ / English

ಕೆಜಿಎಫ್ 2 ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡಿನ ದಾಳಿ! | JANATA NEWS

20 Apr 2022
2920

ಹಾವೇರಿ : ಥಿಯೇಟರ್​ನಲ್ಲಿ ಕೆಜಿಎಫ್ 2 ಸಿನಿಮಾ ವೀಕ್ಷಣೆ ವೇಳೆ ಗುಂಡು ಹಾರಿಸಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ ನಡೆದಿದೆ.

ಘಟನೆಯಲ್ಲಿ ವಸಂತಕುಮಾರ ಎಂಬ ಯುವಕನಿಗೆ ಗುಂಡು ತಗುಲಿದ್ದು, ಯುವಕನ ಹೊಟ್ಟೆಯ ಭಾಗಕ್ಕೆ ಗುಂಡು ಹೊಕ್ಕಿದೆ. ಗಾಯಗೊಂಡಿರುವ ವಸಂತಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಸಂತಕುಮಾರ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮುಗಳಿ ಗ್ರಾಮದ ನಿವಾಸಿ. ಘಟನೆ ನಂತರ ಗುಂಡು ಹಾರಿಸಿದವರು ಸ್ಥಳದಿಂದ ಪರಾರಿ ಆಗಿದ್ದಾರೆ‌. ವಸಂತ್​ ಮೇಲೆ ಮೂರು ಸುತ್ತು ಗುಂಡು ಹಾರಿಸಲಾಗಿದೆ. 2 ಗುಂಡು ಕಾಲಿಗೆ, ಮತ್ತೊಂದು ಮಿಸ್‌ಫೈರ್‌ ಆಗಿದೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಹೊರಗಡೆ ಪ್ರೇಕ್ಷಕರು ಓಡಿ ಹೋಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಎಸ್​ಪಿ ವಿಜಯಕುಮಾರ್​​ ಸೇರಿದಂತೆ ಶಿಗ್ಗಾಂವಿ ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Youth shooting at KGF2 cinema

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...