ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತನಾಡೂ ಮೊದಲು, ಯಾವಾಗ ನಮ್ಮ ಪಕ್ಷ ಸೇರುತ್ತಾರೆ ಎಂದು ಹೇಳಲಿ: ಸಿಟಿ ರವಿ | JANATA NEWS

01 May 2022
399

ಮಂಡ್ಯ : ಸಿದ್ಧರಾಮಯ್ಯ ಹೇಳಿದ್ದು ಇದುವರೆಗೆ ನಿಜವಾಗಿಲ್ಲ. ಕಳೆದ ಬಾರಿ ಕೂಡ ನಾನೇ ಸಿಎಂ ಆಗುತ್ತೇನೆ ಅಂದಿದ್ದರು. ಆ ಭವಿಷ್ಯ ಕೂಡ ಸುಳ್ಳಾಗಿದೆ. ಅವರು ಹೇಳೋದು ಒಂದು ನಿಜವಾಗೋದಿಲ್ಲ ಎಂಬುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದ್ದಾರೆ.

ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ಅವರು, ಬಸವರಾಜ್ ಬೊಮ್ಮಾಯಿರನ್ನ ಸಿಎಂ ಸ್ಥಾನದಿಂದ ಬದಲಾವಣೆ ಮಾಡುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅವರು ಯಾವಾಗ ಭವಿಷ್ಯ ಹೇಳೋಕೆ ಶುರು ಮಾಡಿದ್ದಾರೆ ಎಂಬುದು ಗೊತ್ತಿಲ್ಲ, ಅವರ ಭವಿಷ್ಯದ ಬಗ್ಗೆಯೇ ಗ್ಯಾರಂಟಿ ಇಲ್ಲ.

ನಮ್ಮ ಪಾರ್ಟಿಗೆ ಸೇರಿದರೆ ಮಾತ್ರ ನಮ್ಮ ಪಕ್ಷದ ವಿಚಾರ ಮಾತನಾಡಲು ಅರ್ಹತೆ ಬರುತ್ತೆ. ಅವರು ಯಾವಾಗ ಪಾರ್ಟಿಗೆ ಸೇರುತ್ತಾರೆ ಅಂತ ಮೊದಲು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ಮೋದಿ ಅಪ್ಪನಾಣೆ ಪ್ರಧಾನಿ ಆಗೋದಿಲ್ಲ ಅಂದಿದ್ದರು. ನಾನೇ ಮತ್ತೆ ಸಿಎಂ ಆಗುತ್ತೇನೆ ಎಂದು ಕಳೆದ ಬಾರಿ ಹೇಳಿದ್ದರು. ಆದ್ರೇ ಸಿದ್ಧರಾಮಯ್ಯ ಹೇಳಿದ ಯಾವುದೂ ನಿಜವಾಗಿಲ್ಲ. ಅದ್ಯಾವಗ ಅವರು ಭವಿಷ್ಯ ಹೇಳೋದನ್ನು ಕಲಿತ್ರೋ.. ಒಂದು ಸತ್ಯವಾಗಿಲ್ಲ. ಎಲ್ಲಾ ಸುಳ್ಳೇ ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :What Siddaramaiah says is not true, all lies: City Ravi

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...