ನಾವು ಗಂಡಸರಲ್ಲ.. ಅವರೊಬ್ಬರೇ ಗಂಡಸು, ಹೀಗಾಗಿ ನಮಗೆ ಭಯ ಆಗುತ್ತಿದೆ.. ಪರೋಕ್ಷವಾಗಿ ಪಂಚ್ ಕೊಟ್ಟ ಡಿಕೆಶಿ | JANATA NEWS

02 May 2022
368

ಬೆಂಗಳೂರು : ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು. ಹೀಗಾಗಿ ನಮಗೆ ಭಯ ಆಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನನಗೆ ಬಂದಿರುವ ಮಾಹಿತಿ ಪ್ರಕಾರ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಚಿವರ ತಮ್ಮ ಅಂತಾ ಅಲ್ಲ, ಸಚಿವರ ಸಂಬಂಧಿ ಭಾಗಿಯಾಗಿದ್ದಾರೆ ಅನ್ನೋದು ಗೊತ್ತಾಗಿದೆ. ಇದು ಸತ್ಯವಿರಬಹುದು, ಇಲ್ಲದಿರಬಹುದು. ಒಂದೇ ತಾಲೂಕಿನ ಮೂವರು ಈ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದು, ಅವರು ಆಸ್ತಿ ಮಾರಿ ಹಣ ನೀಡಿರುವುದು ಇಡೀ ಊರಿಗೆ ಗೊತ್ತಿರುವ ವಿಚಾರ. ಈ ವಿಚಾರವಾಗಿ ನಾನು ನೊಟೀಸ್ ಪಡೆಯುವ ಅಗತ್ಯವಿರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಚಿವರ ಸಂಬಂಧಿಯನ್ನ ವಿಚಾರಣೆಗೆ ಕರೆತಂದಾಗ ಸಿಐಡಿ ಪೊಲೀಸರಿಗೆ ಫೋನ್​ ಕರೆ ಬರುತ್ತೆ, ಆಗ ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಚಿವರು ಸಂಬಂಧಿಯ ರಕ್ಷಣೆಗೆ ನಿಂತಿದ್ದಾರೆ. ನಮಗೆ ಅವರನ್ನ ಕಂಡರೆ ಭಯವಾಗುತ್ತೆ. ನಾವು ಗಂಡಸರಲ್ಲ.. ಅವರೊಬ್ಬರೇ ಗಂಡಸು ಎಂದು ವ್ಯಂಗ್ಯವಾಡಿದರು. ಸರ್ಕಾರ ಏನ್​ ಮಾಡ್ತಿದ್ದಾರೆ ಎಂದು ನಾವೂ ನೋಡ್ತೀವಿ. ಸಿಎಂಗೆ ಬದ್ಧತೆ ಇದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಿಐಡಿಯವರು ಎಷ್ಟು ಪ್ರಾಮಾಣಿಕವಾಗಿ ಈ ಪ್ರಕರಣದ ತನಿಖೆ ಮಾಡುತ್ತಾರೆ ಎಂಬುದು ಈಗ ಬಹಳ ಮುಖ್ಯ. ನಾವು ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ, ಮುಖ್ಯಮಂತ್ರಿಗಳು ನಾವು ರಭಸವಾಗಿ ಆಡಳಿತ ಮಾಡಿದರೆ ಶಿವಕುಮಾರ್ ಉಸಿರು ನಿಂತು ಹೋಗುತ್ತದೆ ಎಂದು ಹೇಳುತ್ತಾರೆ. ಮತ್ತೊಂದು ಕಡೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಇಲ್ಯಾರೂ ಗಂಡಸರಿಲ್ಲ ಎಂದು ಸವಾಲು ಹಾಕುತ್ತಾರೆ. ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು. ಹೀಗಾಗಿ ನಮಗೆ ಭಯ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.

RELATED TOPICS:
English summary : We are not men .. He is the only man, thus making us afraid

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...