Fri,Apr26,2024
ಕನ್ನಡ / English

ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ | JANATA NEWS

02 May 2022
2573

ಬೆಂಗಳೂರು : ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಅನೇಕ ಪ್ರದೇಶಗಳಿದ್ದು, ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಾವು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಅಜಿತ್ ಪವಾರ್ ಹೇಳಿಕೆ ನೀಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಬೊಮ್ಮಾಯಿ ಅವರು ರಾಜಕೀಯ ಉಳಿವಿಗಾಗಿ ಭಾಷೆ, ಗಡಿ ವಿಚಾರಗಳನ್ನು ಎತ್ತುವುದು ಅತ್ಯಂತ ಸಣ್ಣತನ. ಕರ್ನಾಟಕದಲ್ಲಿ ಮರಾಠಿ ಭಾಷಿಕರ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಅವರ ಹೇಳಿಕೆ ಬಾಲಿಷತನವಾಗಿದೆ ಎಂದು ವ್ಯಂಗ್ಯವಾಡಿದರು.

ಮಹಾರಾಷ್ಟ್ರದಲ್ಲಿ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೋ ಆಗ ಕರ್ನಾಟಕದ ಗಡಿ ವಿಚಾರದ ಬಗ್ಗೆ ಅವರು ಮಾತನಾಡುತ್ತಾರೆ. ಈ ಕುರಿತಾಗಿ ಈಗಾಗಲೇ ಎಲ್ಲ ನಿರ್ಣಯವಾಗಿದೆ. ಮಹಾರಾಷ್ಟ್ರದಲ್ಲಿ ಹಲವಾರು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಿವೆ. ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವ ಚಿಂತನೆ ಸರ್ಕಾರ ಮಾಡುತ್ತಿದೆ. ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಈ ರೀತಿ ವರ್ತನೆಯನ್ನು ಮಹಾರಾಷ್ಟ್ರದ ಎಲ್ಲಾ ರಾಜಕಾರಣಿಗಳು ಕೈಬಿಡುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು.

RELATED TOPICS:
English summary :It is the smallness of the states border language ideas for political survival

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...