Thu,May16,2024
ಕನ್ನಡ / English

ಸಂಪೂರ್ಣ ತನಿಖೆ ಬಳಿಕವೇ ಪಿಎಸ್‌ಐ ನೇಮಕಾತಿಗೆ ಮರು ಪರೀಕ್ಷೆ: ಆರಗ ಜ್ಞಾನೇಂದ್ರ | JANATA NEWS

06 May 2022
1989

ಕಲಬುರಗಿ : ಪಿಎಸ್‌ಐ ನೇಮಕಾತಿ ಅಕ್ರಮ ತನಿಖೆ ಪೂರ್ಣಗೊಂಡ ಬಳಿಕವೇ ಪಿಎಸ್‌ಐ ನೇಮಕಾತಿಗಾಗಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

545 ಪಿಎಸ್‌ಐ ನೇಮಕಾತಿ ಅಕ್ರಮ ಕುರಿತಂತೆ ಸಿಐಡಿ ಅಧಿಕಾರಿಗಳು ಉತ್ತಮ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದಕ್ಕಾಗಿ ಉತ್ತಮ ಅಧಿಕಾರಿಗಳನ್ನು ನೇಮಿಸಿದ್ದೇವೆ. ಅವರ ತನಿಖೆಯಲ್ಲಿ ಯಾವುದೇ ಅನುಮಾನವೇ ಬೇಡ. ಈ ಪ್ರಕರಣದಲ್ಲಿ ಯಾರೇ ಬಾಗಿಯಾಗಿದ್ದರೂ, ಕೈಬಿಡೋ ಪ್ರಶ್ನೆಯೇ ಇಲ್ಲ ಎಂದರು.

ಈಗಾಗಲೇ 47 ಜನರನ್ನು ಬಂಧಿಸಲಾಗಿದೆ.ಈ ಭಾಗದ ಕೆಲವು ಅಭ್ಯರ್ಥಿಗಳು ಓಎಂಆರ್ ಶೀಟ್​ ನನ್ನ ಗಮನಕ್ಕೆ ಬಂದ ಕೂಡಲೇ ಖುದ್ದಾಗಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದಿದ್ದಾರೆ.

ದೈಹಿಕ ಪರೀಕ್ಷೆ ಯಲ್ಲಿ ಅಕ್ರಮ ನಡೆದಿಲ್ಲ.ಸಂಪೂರ್ಣ ತನಿಖೆ ‌ಮುಗಿದ ಬಳಿಕವೇ ಪಿಎಸ್ ಐ ನೇಮಕಾತಿ ಮರು‌ಪರೀಕ್ಷೆ ನಡೆಸಲಾಗುವುದು ಎಂದರು.

ನಮ್ಮ ಉದ್ದೇಶ ನಾನು ಒಬ್ಬ ಹೋಮ್ ಮಿನಿಸ್ಟರ್ ಆದರೂ ನನ್ನ ಅಕ್ಕನ ಮಗಳಿಗೆ ಏನೂ ಸಹಾಯ ಮಾಡಿಲ್ಲ, ನಾನು ಪ್ರಾಮಾಣಿಕವಾಗಿ ಬದುಕಿದ್ದೇನೆ. ನಮ್ಮ ಸಂಬಂಧಿಕರಿಗೂ ಸಹಕಾರ ಮಾಡಿಲ್ಲ ಎಂದು ಹೇಳಿದರು.

ಓಎಂಆರ್ ಶೀಟ್ ತಿದ್ದುಪಡಿ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದ ತನಿಖೆ ಸಂಪೂರ್ಣಗೊಂಡ ಬಳಿಕವೇ ಮರು ಪರೀಕ್ಷೆಗೆ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದರು.

RELATED TOPICS:
English summary :PSI Recruitment Scam

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...