Fri,Apr26,2024
ಕನ್ನಡ / English

ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯ ಹೊಸ ಯುವಶಕ್ತಿ ಉದಯವಾಗಲಿದೆ: ಸಿಎಂ ಬೊಮ್ಮಾಯಿ‌ | JANATA NEWS

06 May 2022
3268

ಬೆಂಗಳೂರು : ಎಸ್‌ಎಂಕೆ ನಿವಾಸಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಕ್ಷದ ತತ್ವ-ಸಿದ್ಧಾಂತ, ವಿಚಾರಗಳನ್ನು ಒಪ್ಪಿ ಬರುವವರನ್ನು ಸೇರಿಸಿಕೊಳ್ಳಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯ ಹೊಸ ಯುವಶಕ್ತಿ ಉದಯವಾಗಲಿದೆ ಎಂದು ಹೇಳುವ ಮೂಲಕ ಗಮನಸೆಳೆದರು.

ಮಂಡ್ಯ ಸಮಾವೇಶದ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು. ಅಲ್ಲದೆ ಬ್ಯಾಚ್ ವೈಸ್ ಬಿಜೆಪಿ ಸೇರಲು ಹಲವರು ರೆಡಿ ಆಗಿದ್ದಾರೆ. ಕೋಲಾರ, ಮಂಡ್ಯ ಭಾಗದಲ್ಲಿ ಬಿಜೆಪಿ ಸೇರುತ್ತಾರೆ. ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿಗೆ ಚೆನ್ನಾಗಿದೆ. ನಮ್ಮ ಪಕ್ಷದ ಮೇಲೆ ಯುವಕರಿಗೆ ಜಾಸ್ತಿ ಒಲವು ಇದೆ ಎಂದು ಹೇಳಿದರು.

ಕೋಲಾರದ ಮಾಲೂರು ಮಂಜುನಾಥ್ ಸೇರಿದಂತೆ ಮಂಡ್ಯದ ಹಲವರು ಬಿಜೆಪಿ ಸೇರುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಮಂಡ್ಯ ಭಾಗದಲ್ಲಿ ಪಕ್ಷ ಬಲವರ್ಧನೆ, ಮುಂದಿನ ಪಕ್ಷದ ಸಮಾವೇಶ, ಅನ್ಯ ಪಕ್ಷದವರ ಸೇರ್ಪಡೆಗೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೊಕ್ ಅವರು ಎಸ್‌ಎಂಕೆ ಬೆಂಬಲ ಕೋರಿದರು ಎನ್ನಲಾಗಿದೆ.

RELATED TOPICS:
English summary :BJPs new youth power will emerge in Mandya district

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...