ಅಶ್ವತ್ಥನಾರಾಯಣ ಭಾಗಿಯಾಗಿದ್ದರೆ ಸಾಕ್ಷಿ ಕೊಡಿ: ಸಚಿವ ಗೋಪಾಲಯ್ಯ | JANATA NEWS

06 May 2022
460

ಬೆಂಗಳೂರು : ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಬಂಧಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು ಸವಾಲು ಹಾಕಿದ್ದಾರೆ.

ಈ‌ ಹಿಂದಿನ ಸರ್ಕಾರದಲ್ಲಿ ಇದೇ ರೀತಿ ನಡೆದಿರುವ ನೇಮಕಾತಿ ಅಕ್ರಮಗಳ ಬಗ್ಗೆಯೂ ತನಿಖೆಯಾಗಬೇಕು. ಈಗಾಗಲೇ ಬಂಧಿತನಾಗಿರುವ ತುಮಕೂರು ಯುವಕ ಮತ್ತು ಆತನ ಸಹೋದರ ನಾವು ಅಶ್ವತ್ಥನಾರಾಯಣ ಅವರ‌ನ್ನು ನೋಡಿಯೇ ಇಲ್ಲ ಎನ್ನುತ್ತಿದ್ದಾರೆ. ಆದರೆ ಪ್ರತಿಪಕ್ಷಗಳ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಅಶ್ವತ್ಥನಾರಾಯಣ ಅವರು ಭಾಗಿಯಾಗಿರುವ ಕುರಿತು ಸಾಕ್ಷಿ ಇದ್ದರೆ ನೀಡಲಿ ಎಂದು ಒತ್ತಾಯಿಸಿದರು.

RELATED TOPICS:
English summary : Give evidence if Ashwaththanarayana is involved: Minister Gopalya

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...