Thu,Apr25,2024
ಕನ್ನಡ / English

ಪಿಎಸ್‌ಐ ಪರೀಕ್ಷೆ ಗೋಲ್‌ಮಾಲ್‌ ಫುಲ್‌ ಸಕ್ಸಸ್‌ ಆಗಿದ್ದಕ್ಕೆ ಫೋಟೋಶೂಟ್ | JANATA NEWS

09 May 2022
2480

ಕಲಬುರಗಿ : ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ನಂತರ ಅದು ಸಕ್ಸಸ್ ಆದ ಖುಷಿಗೆ ಗ್ರೂಪ್ ಪೋಟೊ ತೆಗಸಿಕೊಂಡ ಟೀಮ್ ಫೋಟೋ ಇದೀಗ ವೈರಲ್‌ ಆಗಿದೆ.

ಕ್ರಮವಾಗಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಅಭ್ಯರ್ಥಿಗಳು ಫೋಟೋಶೂಟ್​ ಮಾಡಿಸಿಕೊಂಡಿರೋದು ತನಿಖೆಯಿಂದ ಹೊರಬಂದಿದೆ. ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು.

ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ. ಫೋಟೋಶೂಟ್‍ನಲ್ಲಿ ಬಹುತೇಕರು ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಪರಿಣಾಮ ಇದೀಗ ಸಿಐಡಿ ಬಲೆಗೆ ಬಿದ್ದಿದ್ದಾರೆ. ಪಿಎಸ್‍ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು.

RELATED TOPICS:
English summary : PSI Exam Photoshoot for Golmaal Full Success

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...