Sun,May19,2024
ಕನ್ನಡ / English

ರಾಜಸ್ಥಾನವು ಕಲ್ಲಿದ್ದಲು ಬಿಕ್ಕಟ್ಟನ್ನು ಸ್ವತಃ ತಾನೇ ಸೃಷ್ಟಿಸಿಕೊಂಡಿದೆ - ಕೇಂದ್ರ ವಿದ್ಯುತ್ ಸಚಿವ | JANATA NEWS

09 May 2022
2362

ನವದೆಹಲಿ : ರಾಜಸ್ಥಾನವು ಕಲ್ಲಿದ್ದಲು ಬಿಕ್ಕಟ್ಟಿನಲ್ಲಿ ಸಿಲುಕಿದ್ದು, ಸ್ವತಃ ತಾನೇ ಸೃಷ್ಟಿಸಿಕೊಂಡಿದೆ, ಎಂದು ಕೇಂದ್ರ ವಿದ್ಯುತ್ ಸಚಿವ ಆರ್.ಕೆ.ಸಿಂಗ್ ಇಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ವಿವಿಧ ರಾಜ್ಯಗಳಿಗೆ ಹಲವಾರು ಲಕ್ಷ ಟನ್ ಕಲ್ಲಿದ್ದಲು. ಆದರೆ ಅವರು ಅದನ್ನು ತೆಗೆದುಕೊಳ್ಳುತ್ತಿಲ್ಲ, ಎಂದು ಆರೋಪಿಸಿದ್ದಾರೆ.

ಎಎನ್‌ಐ ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ವಿದ್ಯುತ್ ಸಚಿವ ಆರ್.ಕೆ.ಸಿಂಗ್ ಅವರು, ರಾಜಸ್ಥಾನವು ಕಲ್ಲಿದ್ದಲು ಬಿಕ್ಕಟ್ಟಿನಲ್ಲಿ ಸಿಲುಕಿದ್ದು, ಸ್ವತಃ ತಾನೇ ಸೃಷ್ಟಿಸಿಕೊಂಡಿದೆ. ಅವರಿಗೆ(ರಾಜ್ಯ) ಸ್ಥಿರ ಕಲ್ಲಿದ್ದಲು ಗಣಿಗಳನ್ನು ನೀಡಲಾಗಿದೆ. ಗಣಿಗಾರಿಕೆಯಲ್ಲಿ ತೊಂದರೆ ಸೃಷ್ಟಿಯಾಗಿದ್ದರೆ, ಅದು ಅವರದೇ ಆಗಿದೆ.

ಅದೇ ರೀತಿ ಜಾರ್ಖಂಡ್ ಕೂಡ ತನ್ನದೇ ಆದ ಸಮಸ್ಯೆಗಳನ್ನು ಸೃಷ್ಟಿಸಿಕೊಂಡಿದೆ. ಸಮಸ್ಯೆಯನ್ನು ಬಗೆಹರಿಸಲು ನಮ್ಮ ಕಲ್ಲಿದ್ದಲು ಸಚಿವರು ಹಲವು ಬಾರಿ ಅಲ್ಲಿಗೆ ಹೋಗಬೇಕಾಯಿತು. ಡಿವಿಸಿಗೆ ಸಾವಿರಾರು ಕೋಟಿ ಬಾಕಿ ಇದೆ. ವಿದ್ಯುತ್ ಉಚಿತವಲ್ಲ, ಅವರಿಗೆ ಹಣ ನೀಡದಿದ್ದರೆ ಹೇಗೆ(ವಿದ್ಯುತ್) ಕೊಡುತ್ತಾರೆ, ಎಂದು ಆರ್.ಕೆ.ಸಿಂಗ್ ಪ್ರಶ್ನಿಸಿದರು.

ರಾಜ್ಯಗಳಲ್ಲಿನ ಕಲ್ಲಿದ್ದಲು ಬಿಕ್ಕಟ್ಟಿನ ಕುರಿತು ಕೇಂದ್ರ ವಿದ್ಯುತ್ ಸಚಿವರು ಮತ್ತಷ್ಟು ಹೇಳಿದರು, ನಾವು ವಿವಿಧ ರಾಜ್ಯಗಳಿಗೆ ಹಲವಾರು ಲಕ್ಷ ಟನ್ ಕಲ್ಲಿದ್ದಲು ಮಂಜೂರು ಮಾಡಿದ್ದೇವೆ. ಆದರೆ ಅವರು ಅದನ್ನು ಎತ್ತುತ್ತಿಲ್ಲ. ಯಾರನ್ನು ದೂಷಿಸಬೇಕು?

RELATED TOPICS:
English summary :Rajasthan has created a coal crisis by itself - Union Power Minister

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...