Mon,May20,2024
ಕನ್ನಡ / English

ಮೇ 3ನೇ ವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ, ಮೇ 21, 22 ರಂದು ಶಿಕ್ಷಕ ನೇಮಕಾತಿ ಪರೀಕ್ಷೆ! | JANATA NEWS

10 May 2022
3299

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಮೇ ಮೂರನೇ ವಾರ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯವಾಗಿದೆ. ಫಲಿತಾಂಶದ ತಯಾರಿ ಮಾಡಲಾಗುತ್ತಿದೆ. ಮೂರನೇ ವಾರ ಫಲಿತಾಂಶ ಪ್ರಕಟ ಮಾಡುತ್ತೇವೆ. ಶೀಘ್ರವೇ ದಿನಾಂಕ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದರು. ಮೇ 16 ರಿಂದಲೇ ಶಾಲೆಗಳು ಪ್ರಾರಂಭವಾಗಲಿವೆ. ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಮೇ 21, 22 ರಂದು ಶಿಕ್ಷಕ ನೇಮಕಾತಿ ಪರೀಕ್ಷೆ ನಡೆಯುತ್ತದೆ. ಯಾರು ರೂಮರ್ಸ್ ಗೆ ಕಿವಿಗೊಡಬೇಡಿ, ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದ್ದು, 1,06,083 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು, ಚಿಕ್ಕೋಡಿಯಲ್ಲಿ ಹೆಚ್ಚು ಕೇಂದ್ರಗಳು ಇರಲಿವೆ, ಸುಮಾರು 11 ಸಾವಿರ ಅಭ್ಯರ್ಥಿಗಳು ಎಕ್ಸಾಂ ಬರೆಯುತ್ತಿದ್ದಾರೆ. ಹೀಗಾಗಿ ಅಲ್ಲಿ ಕೇಂದ್ರ ಜಾಸ್ತಿ ಮಾಡಲಾಗಿದೆ ಎಂದಿದ್ದಾರೆ.

ಮೇ 21-22 ರಂದು ಎರಡು ದಿನ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಗೌಪ್ಯತೆ ಹಾಗೂ ಎರಡು ದಿನಗಳ ನಡೆಯುವ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದಿದ್ದಾರೆ.

RELATED TOPICS:
English summary :SSLC Examination Results for 3rd week of May

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...