Thu,Apr25,2024
ಕನ್ನಡ / English

ಎಂಬಿ ಪಾಟೀಲ್ ಕಟ್ಟಾ ಕಾಂಗ್ರೆಸ್ಸಿಗ ಎಂದ ರಮ್ಯಾ | JANATA NEWS

11 May 2022
3269

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ, ಈ ನಡುವೆ ಹಗರಣಗಳ ಬಗ್ಗೆ ಯಾರೂ ಧ್ವನಿ ಎತ್ತಬಾರದು ಎಂಬ ಕಾರಣಕ್ಕೆ ಅಶ್ವತ್ಥ ನಾರಾಯಣ ಅವರು ಎಂಬಿ ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಅಂಥ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು.

ರಮ್ಯಾ ಟ್ವೀಟ್‌ ಮಾಡಿದ್ದು, ಓರ್ವ ಕಟ್ಟಾ ಕಾಂಗ್ರೆಸ್ಸಿಗ ಎಂಬಿ ಪಾಟೀಲ್‌ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಈ ರೀತಿ ಹೇಳಿರುವುದು ಅಚ್ಚರಿ ಮೂಡಿಸಿದೆ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಟಿ ರಮ್ಯಾ, ಪಕ್ಷಾತೀತವಾಗಿ ಜನರು ಪರಸ್ಪರ ಭೇಟಿಯಾಗುತ್ತಾರೆ. ಸಮಾರಂಭಗಳಿಗೆ ಹೋಗುತ್ತಾರೆ. ಕೆಲವರು ಅಂತಹ ಕುಟುಂಬಗಳಲ್ಲಿ ಮದುವೆಯಾಗುತ್ತಾರೆ. ಆದರೆ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ನನಗೆ ಆಶ್ಚರ್ಯವಾಗಿದೆ. ಎಂ.ಬಿ.ಪಾಟೀಲ್ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ. ಹಾಗಿದ್ದ ಮೇಲೆ ಪಕ್ಷ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಎಂದು ಬರೆದುಕೊಂಡಿದ್ದಾರೆ.

RELATED TOPICS:
English summary :MB Patil is Congressman: Ramya Surprised DK Shivakumar Statement on Mb Patil and Ashwath Narayan meet

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...