ನೀನೇ ಸಾಕಿದ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ... ಅಸಹಾಯಕ ಡಿಕೆಶಿ: ಡಿಕೆಶಿ ಕಾಲೆಳೆದ ಬಿಜೆಪಿ | JANATA NEWS

12 May 2022
443

ಬೆಂಗಳೂರು : ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ, ಇದು ಅಸಹಾಯಕ ಡಿಕೆಶಿ ಅವರ ಸದ್ಯದ ಸ್ಥಿತಿ. ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ. ರಮ್ಯಾ ಅವರನ್ನು ಭ್ರಷ್ಟಾಧ್ಯಕ್ಷರ ವಿರುದ್ಧ ಛೂಬಿಟ್ಟಿದ್ದು ಮೀರ್‌ ಸಾದಿಕ್‌ ಅವರಿರಬಹುದೇ? ಎಂದು ಡಿಕೆಶಿ ಅವರನ್ನು ಅಸಹಾಯಕ ಡಿಕೆಶಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಟ್ವೀಟ್ ಮೂಲಕ ಎಂಬಿ ಪಾಟೀಲ್ ಪರ ರಮ್ಯಾ ಬ್ಯಾಟಿಂಗ್ ಮಾಡಿದ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಟ್ವೀಟ್ ಮಾಡಿ ಅಪಹಾಸ್ಯ ಮಾಡಿದ್ದಾರೆ. ನೀವೇ ಬೆಳೆಸಿದ ರಮ್ಯಾ ನೇತೃತ್ವದಲ್ಲಿ ಮತ್ತಷ್ಟು ನಕಲಿ ಖಾತೆ ಜನಿಸಲಿದ್ದು, ನಿಮ್ಮದೇ ಮೂಗಿನ ಕೆಳಗೆ ನಿಮ್ಮ ವಿರುದ್ಧವೇ ಟೋಲ್ ಕಿಟ್ ಹಣೆಯಲಾಗುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ರಮ್ಯಾ ಅವರನ್ನು ಭ್ರಷ್ಟಾಧ್ಯಕ್ಷರ ವಿರುದ್ಧ ಛೂಬಿಟ್ಟಿದ್ದು ಮೀರ್ ಸಾದೀಕ್ ಅವರಿರಬಹುದೇ? ಕೆಪಿಸಿಸಿ ಮನೆಯಲ್ಲಿ ಮೀರ್ ಸಾದೀಕ್ ಹಾವಳಿ ಜಾಸ್ತಿ ಆಗಿದ್ದು ನಿಜವೇ? ನೀನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತ್ತಲ್ಲೋ ಎಂಬ ಸ್ಥಿತಿ ಡಿಕೆಶಿದು. ಕಾಂಗ್ರೆಸ್ ಒಂದು ಒಡೆದ ಮನೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ.

ಎಂ.ಬಿ. ಪಾಟೀಲ್ ಹಾಗೂ ಅಶ್ವಥ್ ನಾರಾಯಣ ಅವರ ಭೇಟಿಯ ಬಗ್ಗೆ ಮಾತನಾಡಿದ ಅಸಹಾಯಕ ಡಿಕೆಶಿ ಅವರೀಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ. ಹೀಗೇಕಾಯಿತು ಡಿಕೆಶಿವಕುಮಾರ್ ಅವರೇ? ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು ಡಿಕೆಶಿವಕುಮಾರ್ ಅಸಹಾಯಕರೇ? ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ? ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ? ಅಸಹಾಯಕ ಡಿಕೆಶಿ.

ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಅವರೀಗ ಅಸಹಾಯಕ ಡಿಕೆಶಿ ಆಗಿದ್ದಾರೆ. ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ ಮೀರ್‌ ಸಾದಿಕ್‌ ತಂತ್ರವಿದೆಯೇ? ಎಂದು ಬಿಜೆಪಿ ಸರಣಿ ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ವಿರುದ್ಧ ಅಪಹಾಸ್ಯ ಮಾಡಿದ್ದಾರೆ.

RELATED TOPICS:
English summary :Corrupt President Dikeshi, are you really the KPCC president?

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು

ನ್ಯೂಸ್ MORE NEWS...