Fri,Aug12,2022
ಕನ್ನಡ / English

ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ, ವರಿಷ್ಠರನ್ನು ಭೇಟಿ ಮಾಡಿಲ್ಲ | JANATA NEWS

12 May 2022
560

ಬೆಂಗಳೂರು : ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ ಹೊರತಾಗಿ ವರಿಷ್ಠರನ್ನು ಭೇಟಿ ಮಾಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ರಾಜ್ಯದಲ್ಲಿ ಗೃಹ ಸಚಿವರ ಬದಲಾವಣೆ ಆಗುತ್ತೆ ಎಂಬ ಚರ್ಚೆಯ ಹಿನ್ನೆಲೆಯಲ್ಲಿ ಆರಗ ಜ್ಞಾನೇಂದ್ರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿತ್ತು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬುಧವಾರ ರಾತ್ರಿ ದೆಹಲಿಗೆ ವೈಯಕ್ತಿಕ ಕೆಲಸಕ್ಕೆ ಹೋಗಿ ಈಗ ವಾಪಸ್ ಬಂದಿದ್ದೇನೆ. ನಿನ್ನೆ ನಾನು ಹೋಗುವಾಗ ಸಿಎಂ ಕೂಡಾ ದೆಹಲಿಯಲ್ಲೇ ಇದ್ದರು, ಅವರನ್ನೂ ಭೇಟಿ ಮಾಡಿದ್ದೇನೆ ಎಂದರು.

ಗುರುವಾರ ಬೆಳಗ್ಗೆ 8 ಗಂಟೆಗೆ ಒಬ್ಬರನ್ನು ಭೇಟಿ ಮಾಡಬೇಕಿತ್ತು ಈ ಕಾರಣಕ್ಕಾಗಿ ಹೋಗಿದ್ದೆ ಎಂದು ಸ್ಪಷ್ಟಪಡಿಸಿದರಲ್ಲದೇ, ಇದರ ಹೊರತಾಗಿ ವರಿಷ್ಠರನ್ನು ಭೇಟಿ ಮಾಡಿದ್ದೆ ಎಂಬುದೆಲ್ಲಾ ಸುಳ್ಳು. ಯಾವ ವರಿಷ್ಠರನ್ನೂ ಭೇಟಿ ಮಾಡಿಲ್ಲ. ಪ್ರಹ್ಲಾದ್ ಜೋಷಿ ಅವರನ್ನು ಎಲ್ಲಿ ಭೇಟಿ ಮಾಡಿದ್ದೇನೆ? ನಾನು ಅಲ್ಲಿ ಹೋದಾಗ ಅವರು ಈ ಕಡೆ ಬಂದಿದ್ದಾರೆ ಎಂದರು.

RELATED TOPICS:
English summary : I have gone to Delhi for personal work, have not met any senior

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...