Sat,May18,2024
ಕನ್ನಡ / English

ಆಯಸಿಡ್‌ ಸಂತ್ರಸ್ತರ ಮಾಸಾಶನ 3 ಸಾವಿರದಿಂದ 10 ಸಾವಿರ ರೂ.ಗೆ ಹೆಚ್ಚಳ: ಸಿಎಂ ಬೊಮ್ಮಾಯಿ | JANATA NEWS

13 May 2022
2872

ಬೆಂಗಳೂರು : ಆಸಿಡ್ ದಾಳಿಗೊಳಗಾದ ಸಂತ್ರಸ್ತರ ಮಾಸಾಶನ 3 ಸಾವಿರದಿಂದ 10 ಸಾವಿರ ರೂ.ಗೆ ಹೆಚ್ಚಳ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ 'ಹಲೋ ಕಂದಾಯ ಸಚಿವರೇ - 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಿ, ಇಂದು ಮಾತನಾಡಿದ ಅವರು, ಆಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ.

ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದರ ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೊಮ್ಮಾಯಿ, ಆಡಳಿತ & ರಾಜಕಾರಣ ಎರಡೂ ಕೂಡ ಜನಪರವಾಗಿರಬೇಕು. ರಾಜಕಾರಣದಲ್ಲಿ ಎರಡು ರೀತಿಯ ರಾಜಕಾರಣ ಇದೆ. ಒಂದು ಪೀಪಲ್ ಪಾಲಿಟಿಕ್ಸ್, ಇನ್ನೊಂದು ಪವರ್ ಪಾಲಿಟಿಕ್ಸ್. ಅಧಿಕಾರದಲ್ಲಿದ್ದಾಗ ತಮ್ಮ ಸ್ವಂತದ ಬಗ್ಗೆ ಯೋಚನೆ ಮಾಡಿದವರು. ಅಂಥವರು ದೇಶಕ್ಕೆ ಹಾನಿ ಮಾಡಿದಷ್ಟು ಬೇರೆ ಯಾರೂ ಮಾಡಿಲ್ಲ. ನಾವು ವಿಧಾನಸಭೆಯಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೇವೆ. ಆದರೆ ಹಳ್ಳಿಯಲ್ಲಿ ರೈತರು ಸಮಸ್ಯೆಗಳ ಜೊತೆ ಜೀವನ ಮಾಡ್ತಾರೆ. ಸಮಸ್ಯೆಗಳ ಚರ್ಚೆಗೂ & ಜೀವನ ಮಾಡುವುದಕ್ಕೂ ವ್ಯತ್ಯಾಸ ಇದೆ.

ಜನರ ಜೊತೆ ಸಂಪರ್ಕ ಇದ್ದರೆ ಮಾತ್ರ ಜನಪರ ಆಡಳಿತ ಸಾಧ್ಯ. ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಮನೆ ಬಾಗಿಲಿಗೆ ಸರ್ಕಾರ ಬರುವುದು ಅಧಿಕಾರದ ವಿಕೇಂದ್ರೀಕರಣ. ವಿಧಾನಸೌಧದಲ್ಲಿ ಹೆಪ್ಪುಗಟ್ಟಿದಂತೆ ಇದ್ದರೆ ಜನರಿಗೆ ತಲುಪುವುದಿಲ್ಲ. ಅಧಿಕಾರ ಜನರ ಬಳಿ ಜೇನು ತುಪ್ಪದಂತೆ ಹರಿದು ಹೋಗಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

RELATED TOPICS:
English summary :Increase in money for acid victims from Rs 3000 to Rs 10,000: CM Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...