Sun,May19,2024
ಕನ್ನಡ / English

ಅಪಘಾತದಲ್ಲಿ ಪ್ರಿಯತಮನ ಸಾವು, ವಿಷ ಸೇವಿಸಿ ಜೀವ ಬಿಟ್ಟ ಪ್ರಿಯತಮೆ! | JANATA NEWS

15 May 2022
3212

ತುಮಕೂರು : ಪ್ರಿಯತಮ ಅಪಘಾತದಲ್ಲಿ ಸಾವನ್ನಪ್ಪಿದ್ದ ಸುದ್ದಿ ಕೇಳಿ ಪ್ರಿಯತಮೆಯೂ ವಿಷ ಸೇವಿಸಿ ಜೀವ ಬಿಟ್ಟ ಘಟನೆ ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ತುಮಕೂರಿನ ಮಸ್ಕಲ್ ಗ್ರಾಮದ ಧನುಷ್ ಎಂಬ 23 ವರ್ಷದ ಯುವಕ ಮತ್ತು 22 ವರ್ಷದ ಯುವತಿ ಸುಷ್ಮಾ ಪ್ರೀತಿಸುತ್ತಿದ್ದರು.

ಈಕೆ ಎಂಕಾಂ ವ್ಯಾಸಾಂಗ ನಡೆಸುತ್ತಿದ್ದಳು. ಈ ಜೋಡಿ ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿತ್ತು. ಅಲ್ಲದೆ, ಇವರಿಬ್ಬರ ಪ್ರೀತಿ ವಿಚಾರ ತಿಳಿದ ಕುಟುಂಬಸ್ಥರು, ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಸಪ್ತಪದಿ ತುಳಿಯುವ ಸಿದ್ಧತೆಯಲ್ಲಿದ್ದರು.

ಆದರೆ ಮೇ 11 ರಂದು ಜಾತ್ರೆಗೆಂದು ಬೆಂಗಳೂರಿನಿಂದ ಬರುತ್ತಿದ್ದಾಗ ನೆಲಮಂಗಲದ ಕುಲಾನಹಳ್ಳಿ ಬಳಿ ರಸ್ತೆ ಅಪಘಾತದಲ್ಲಿ ಧನುಷ್ ಸಾವನ್ನಪ್ಪಿದ್ದು, ಈ ಘಟನೆಯಿಂದ ಸುಷ್ಮಾ ಆಘಾತಕ್ಕೆ ಒಳಗಾಗಿದ್ದಳು. ಸದಾ ದುಃಖಿಸುತ್ತಿದ್ದ ಸುಷ್ಮಾ, ನಿನ್ನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈಕೆಯನ್ನು ಉಳಿಸಿಕೊಳ್ಳಲು ನಾಲ್ಕೈದು ಆಸ್ಪತ್ರೆಗೆ ಅಲೆದಾಡಿದರೂ ರಾತ್ರಿ ಸುಮಾರು 8ಗಂಟೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ಯುವತಿಯ ಸ್ವಾಗ್ರಾಮವಾದ ತುಮಕೂರಿನ ಅರೆಹಳ್ಳಿಯಲ್ಲಿ ಆಕೆಯನ್ನು ಸಮಾಧಿ ಮಾಡದ ಪೋಷಕರು, ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ಧನುಷ್ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಆತ್ಮಹತ್ಯೆ ಪ್ರಕರಣ ಸಂಬಂಧ ಹೆಬ್ಬೂರು‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Accident in tumkur, death of a lovers

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...