Thu,May09,2024
ಕನ್ನಡ / English

ಬಿಬಿಎಂಪಿ ಕಸದ ಲಾರಿ ಹರಿದು ಡೆಲಿವರಿ ಬಾಯ್ ಸಾವು, ಲಾರಿ ಚಾಲಕ ಪರವಾನಿಗೆಯನ್ನೇ ಹೊಂದಿಲ್ಲ! | JANATA NEWS

15 May 2022
2309

ಬೆಂಗಳೂರು : ಬೆಂಗಳೂರಿನಲ್ಲಿ ಕಸದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ನಡೆದಿತ್ತು.

ಶನಿವಾರ ಸಂಜೆ ನಾಗವಾರ-ಹೆಗಡೆನಗರ ಮಾರ್ಗದ ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಕರ್ತವ್ಯಕ್ಕೆ ತೆರಳಿದ್ದ ರೇವಣ್ಣನ ಬೈಕ್​ಗೆ ಬಿಬಿಎಂಪಿ ಕಸದ ಲಾರಿ ಗುದ್ದಿತ್ತು. ಇದರಿಂದ ನೆಲಕ್ಕೆ ಬಿದ್ದ ರೇವಣ್ಣ ತಲೆಯ ಮೇಲೆ ಲಾರಿಯ ಹಿಂಬದಿ ಚಕ್ರ ಹರಿದಿದೆ. ಇದರಿಂದ ರೇವಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಿಬಿಎಂಪಿ ಕಸದ ಲಾರಿ ಹರಿದು ಡೆಲಿವರಿ ಬಾಯ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕ ದಿನೇಶ್ ನಾಯ್ಕ್ ಪರವಾನಿಗೆಯನ್ನೇ ಹೊಂದಿಲ್ಲ. ಲಾರಿ ಓಡಿಸಲು ಅರ್ಹತೆ ಇಲ್ಲದಿದ್ದರೂ ಡ್ರೈವಿಂಗ್ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಬಂಧಿತ ಕಸದ ಲಾರಿ ಚಾಲಕ ದಿನೇಶ್ ನಾಯ್ಕ್ ಬಳಿ ಲಘು ಮೋಟಾರು ವಾಹನದ (ಎಲ್ಎಂವಿ) ಲೈಸೆನ್ಸ್ ಮಾತ್ರ ಇದೆ. ಭಾರಿ ಮೋಟಾರ್ ವಾಹನ (ಹೆಚ್ಎಂವಿ)ದ ಲೈಸೆನ್ಸ್ ಇಲ್ಲದಿದ್ರೂ, ಚಲಾಯಿಸಿ ಅಪಘಾತಕ್ಕೆ ಕಾರಣವಾಗಿರುವುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. ಬಿಬಿಎಂಪಿ ಸರಿಯಾಗಿ ಲೈಸೆನ್ಸ್​ ಪರಿಶೀಲಿಸದೇ ಚಾಲನೆಗೆ ಅನುಮತಿ ನೀಡಿ ದೊಡ್ಡ ಎಡವಟ್ಟು ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಲಾರಿಯ ಚಾಲಕ 40 ವರ್ಷ ವಯಸ್ಸಿನ ದಿನೇಶ್ ನಾಯ್ಕ್ ನನ್ನು ಬಂಧಿಸಿರುವ ಚಿಕ್ಕಜಾಲ ಟ್ರಾಫಿಕ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Delivery boy dies in BBMP trash lorry

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...