Sun,Jun02,2024
ಕನ್ನಡ / English

ರಥೋತ್ಸವದ ವೇಳೆ ಅವಘಡ: ಚಕ್ರಕ್ಕೆ ಸಿಲುಕಿ ಒಬ್ಬ ಸಾವು, ಇಬ್ಬರಿಗೆ ಗಾಯ | JANATA NEWS

15 May 2022
3336

ಚಾಮರಾಜನಗರ : ರಥೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಕ್ರಕ್ಕೆ ಸಿಲುಕಿ ಇಬ್ಬರು ಗಾಯಗೊಂಡಿದ್ದರು.

ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಪಾರ್ವತಿ ಬೆಟ್ಟದಲ್ಲಿ ನಡೆದ ಜಾತ್ರಾಮಹೋತ್ಸವದ ವೇಳೆ ತೇರು ಎಳೆಯುವಾಗ ನೂಕು ನುಗ್ಗಲು ಉಂಟಾಗಿದೆ. ರಥದ ಚಕ್ರಕ್ಕೆ ಸಿಲುಕಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಾರ್ವತಾಂಭ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಕಂದೇಗಾಲ ಗ್ರಾಮದ ಸರ್ಪಭೂಷಣ (27) ಎಂಬುವವರು ಸಾವನ್ನಪ್ಪಿದ್ದಾರೆ. 35 ವರ್ಷದ ಕಬ್ಬಳ್ಳಿ ಸ್ವಾಮಿ ಮತ್ತು ಕೊಡಸೋಗೆ ಗ್ರಾಮದ ಕರಿನಾಯ್ಕ (50) ಎಂಬುವರಿಗೆ ಗಂಭೀರ ಗಾಯವಾಗಿದೆ.

ಈ ಕುರಿತು ಗುಂಡ್ಲುಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary : Awakening during chariot: One death, two injured

ಇಂಡಿ ಅಲಯನ್ಸ್ ಬ್ಲಾಕ್ ಗೆ 295 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ - ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ವ್ಯಾಟಿಕನ್ ಮತ್ತು ವಿದೇಶಗಳಲ್ಲಿ ನಂಬಿಕೆ ಹೊಂದಿರುವವರಿಗೆ ಧ್ಯಾನ ಅರ್ಥವಾಗುವುದಿಲ್ಲ.. ಮೋದಿಯವರನ್ನು ವಿರೋಧಿಸುತ್ತಿದ್ದಾರೆ - ಮಾಜಿ ಕಾಂಗ್ರೆಸ್ ನಾಯಕ

48 ಗಂಟೆಗಳ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ : ಪ್ರತಿಪಕ್ಷಗಳ ತೀವ್ರ ವಿರೋಧ

ಪ್ರಜ್ವಲ್ ರೇವಣ್ಣ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿ ಕರೆದೊಯ್ದ ಮಹಿಳಾ ಪೊಲೀಸ್ ತಂಡ

ಖಾಸಗಿ ತಂಡ ವಿನ್ಯಾಸಗೊಳಿಸಿದ ಭಾರತದ ಮೊದಲ ರಾಕೆಟ್, ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ಪ್ಯಾಡ್‌ ನಿಂದ ಯಶಸ್ವಿ ಉಡಾವಣೆ

ತವಾ ಫ್ರೈ ಆಗುತ್ತಿರುವ ದೆಹಲಿ : ಅತ್ಯಧಿಕ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲು

ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಕನ್ಯಾಕುಮಾರಿಯಲ್ಲಿ ಆಧ್ಯಾತ್ಮಿಕ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ

7 ದಿನಗಳ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ : ದೆಹಲಿ ಸಿಎಂ ಕೇಜ್ರಿವಾಲ್‌ಗೆ ನಿರಾಸೆ

ಮೇ 31 ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಮುಂದೆ ಹಾಜರಾಗುತ್ತೇನೆ - ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ

ಟ್ರಕ್, ಕಾರು ಭೀಕರ ಅಪಘಾತದಲ್ಲಿ 6 ಜನರ ಸಾವು: ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ರಸ್ತೆ ಅಪಘಾತಗಳಲ್ಲಿ 51

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾರಾಜಿಸುತ್ತಿವ - ಬಿಜೆಪಿ

ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ: ಬಿ. ವೈ. ವಿಜಯೇಂದ್ರ

ನ್ಯೂಸ್ MORE NEWS...