Sat,Apr27,2024
ಕನ್ನಡ / English

ಕಣ್ಣೆದುರೇ ಮಗನ ಕೊಲೆಯಾದರೂ, ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ | JANATA NEWS

17 May 2022
2819

ಮೈಸೂರು : ಮಗನ ಸಾವಿಗೆ ನ್ಯಾಯ ಸಿಗದ ಹಿನ್ನೆಲೆ ಮೈಸೂರಿನ ಕುಟುಂಬವೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದೆ.

ಸ್ವಾಮಿ ನಾಯಕ್ ಎಂಬ ಯುವಕ ಕಳೆದ ಫೆ.14ರ ಪ್ರೇಮಿಗಳ ದಿನದಂದೇ ಕೊಲೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಚೋಳಮ್ಮ ಕುಟುಂಬ ತನ್ನ ಮಗನ ಸಾವಿಗೆ ನ್ಯಾಗ ಸಿಕ್ಕಿಲ್ಲವೆಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ದಯಾಮರಣಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿಕೊಂಡಿದೆ.

ಫೆಬ್ರವರಿ 14ರಂದು ಚೋಳಮ್ಮನವರ ಪುತ್ರ ಸ್ವಾಮಿ ಮೃತಪಟ್ಟಿದ್ದರು. ಅದೇ ಗ್ರಾಮದ ಯುವತಿಯನ್ನು ಸ್ವಾಮಿ ಪ್ರೀತಿಸುತ್ತಿದ್ದ ಎಂಬ ಆರೋಪವಿದೆ. ಏಕೆಂದರೆ ಮೃತ ಸ್ವಾಮಿ ತನ್ನ ಕೈ ಮೇಲೆ ಆಕೆಯ ಹೆಸರು ಹಚ್ಚೆ ಹಾಕಿಸಿಕೊಂಡಿದ್ದ. ಗ್ರಾಮದ ಪಾಪಣ್ಣ ಎಂಬುವವರ ಮನೆಯಲ್ಲಿ 2 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಸ್ವಾಮಿ, ಪಾಪಣ್ಣನ ಮಗಳನ್ನೇ ಪ್ರೀತಿಸಿದ್ದ ಎನ್ನಲಾಗಿದೆ.

ಪ್ರೇಮಿಗಳ ದಿನಾಚರಣೆ ವೇಳೆ ಪಾಪಣ್ಣನ ಮಗಳ ಹೆಸರನ್ನು ಕೈ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಇದೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಜಗಳವಾಗಿತ್ತು. ಆಗ ಸ್ವಾಮಿ ಕುಟುಂಬದವರ ಮೇಲೆ ಪಾಪಣ್ಣ ಕಡೆಯವರು ರಸ್ತೆಯಲ್ಲಿ ಹಲ್ಲೆ ಮಾಡಿದ್ದರು.

ಮನೆಯಲ್ಲಿದ್ದ ಸ್ವಾಮಿ ಎಳೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪಾಪಣ್ಣ ಕುಟುಂಬಸ್ಥರ ಹಲ್ಲೆಯಿಂದ ಸ್ವಾಮಿ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ವೇಳೆ ಸ್ವಾಮಿ ಮೃತಪಟ್ಟಿದ್ದ ಎನ್ನಲಾಗಿದೆ.

ಪಾಪಣ್ಣನವರ ಸಹೋದರ ಶಿವಣ್ಣ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ. ಅವರು ತಮ್ಮ ಪ್ರಭಾವ ಬಳಸಿ ಶವದ ಮರಣೋತ್ತರ ಪರೀಕ್ಷೆ ನಡೆಸಲು ಬಿಡಲಿಲ್ಲ ಎಂದು ಆರೋಪಿಸಲಾಗಿದೆ.

RELATED TOPICS:
English summary :Families who are euthanized say that the death of their son, however, did not get justice

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...