Wed,May15,2024
ಕನ್ನಡ / English

ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ | JANATA NEWS

17 May 2022
3491

ಬೆಂಗಳೂರು : ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದುಕೊರತೆಗಳನ್ನು ನೀಗಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್​​​​​ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಕ್ಕಳು ನಲಿಯುತ್ತಾ ಶಾಲೆಗೆ ಬಂದ ದೃಶ್ಯಗಳನ್ನು ಕಂಡು ನನ್ನ ಮನಸ್ಸು ಪುಳಕಿತವಾಗಿದೆ. ನನ್ನ ಬಾಲ್ಯದ ದಿನಗಳು ನೆನಪಾದವು. ಅಪ್ಪ-ಅಮ್ಮನ ಬೆರಳಿಡಿದು ತರಗತಿಗಳತ್ತ ಬಂದ ಚಿಣ್ಣರ ಸಂಭ್ರಮ ಇಡೀ ನಾಡಿಗೆ ಹೊಸಕಳೆ ತಂದಿದೆ. ಶಾಲೆಗೆ ಬಂದ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸಿದ ಸಮಸ್ತ ಶಿಕ್ಷಕ ಬಂಧುಗಳಿಗೆ ಅಭಿನಂದನೆಗಳು ಎಂದಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದು ಕೊರತೆಗಳನ್ನು ನೀಗಿಸಬೇಕು. ಸ್ವಚ್ಛತೆ - ನೈರ್ಮಲ್ಯ, ಮೂಲಸೌಕರ್ಯಗಳನ್ನು ಉತ್ತಮಪಡಿಸಲು ಶ್ರಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿಶಾಲೆಗಳು ಸೋರುತ್ತಿವೆ. ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ ವ್ಯವಸ್ಥೆ ಕಲ್ಪಿಸಬೇಕು. ಇದು ರಾಜ್ಯ ಸರ್ಕಾರದ ಹೊಣೆ ಎಂದಿದ್ದಾರೆ.

RELATED TOPICS:
English summary :Education department officials are not useful if they sit in office

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...