Sat,May18,2024
ಕನ್ನಡ / English

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ | JANATA NEWS

17 May 2022
3489

ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಪ್ರತಾಪ್ ರೆಡ್ಡಿ ಅವರು ಇಂದು ಗೃಹ ಸಚಿವ ಅಗರ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಿನ್ನೆ ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡ ಬಳಿಕ ನೂತನ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು.

ನಗರದ ನೂತನ ಪೊಲೀಸ್‌ ಆಯುಕ್ತರಾಗಿ ಪ್ರತಾಪ್‌ ರೆಡ್ಡಿ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಸಿ.ಎಚ್. ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಇನ್ನೂ ನೂತನ ಆಯುಕ್ತರು ನೇಮಕವಾದ ಹಿನ್ನೆಲೆ, ಪೊಲೀಸ್‌ ಆಯುಕ್ತರಾಗಿದ್ದ ಕಮಲ್‌ ಪಂತ್‌ ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ನೇಮಕಾತಿ) ಅಧಿಕಾರ ವಹಿಸಲಾಗಿದೆ. ಅಲ್ಲದೇ ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ನಾಲ್ವರು ಪ್ರಮುಖ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಸರ್ಕಾರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

RELATED TOPICS:
English summary : New Police Commissioner Pratap Reddy meets Home Minister Agar Ganendra

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...