Sun,May19,2024
ಕನ್ನಡ / English

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ | JANATA NEWS

18 May 2022
2780

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಸುರಿದ ರಣ ಮಳೆಯಿಂದ ಸಾವನಪ್ಪಿದ ಇಬ್ಬರು ಕಾರ್ಮಿಕರ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು

ಇಂದು ಬೊಮ್ಮಾಯಿ ಅವರು ಹಾನಿ ಉಂಟಾದ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಮನೆಗಳಿಗೆ ನೀರು ನುಗ್ಗಿ ಅನಾಹುತರಾದ ಕುಟುಂಬಸ್ಥರಿಗೆ ತಲಾ 25 ಸಾವಿರ ರೂಪಾಯಿ ಹಾಗೂ ನಿನ್ನೆ ಮಳೆಗೆ ಉಲ್ಲಾಳ ಸಮೀಪ ಪೈಪ್ ಲೈನ್ ನಲ್ಲಿ ಸಿಲುಕಿ ಮೃತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಜಾಸ್ತಿಯಾದಾಗ ತಗ್ಗು ಪ್ರದೇಶಗಳಿಗೆ ನೀರು ಬರುತ್ತದೆ. ಇಲ್ಲಿನ ಭೌಗೋಳಿಕವಾಗಿ ಜಾಗವು ಹಾಗೆಯೇ ಇದೆ. ಒಟ್ಟಾರೆಯಾಗಿ 10ರಿಂದ 15 ಮನೆಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕೆಲವೊಂದು ಕಡೆ ರಾಜಕಾಲುವೆ ನೀರು ಒಂದೇ ಕಡೆ ನಿಲ್ಲುತ್ತದೆ. ಇದಕ್ಕೆ ಪರಿಹಾರವೆಂದರೆ ರಾಜಕಾಲುವೆ ನೀರನ್ನು ಹೊರಗಡೆಗೆ ತಿರುಗಿಸಬೇಕು ಎಂದರು.

ತಗ್ಗು ಪ್ರದೇಶಗಳಲ್ಲಿ, ಕೆರೆಗಳನ್ನು ಒತ್ತುವರಿ ಮಾಡಿ ಅಲ್ಲಿ ಮನೆಗಳನ್ನು ಕಟ್ಟಿಕೊಂಡಿರುವುದನ್ನು ಪತ್ತೆ ಹಚ್ಚುತ್ತೇವೆ. ಮುಖ್ಯ ಕಾಲುವೆ ಜೊತೆಗೆ ಎರಡನೇ ಕಾಲುವೆಗಳನ್ನು ಪತ್ತೆಹಚ್ಚಿ ವಾರ್ಡ್ ಗಳಲ್ಲಿರುವ ಚರಂಡಿಗಳನ್ನು ಸರಿಪಡಿಸಲು ಕ್ರಮಕೈಗೊಳ್ಳುತ್ತೇವೆ. ರಾಜಕಾಲುವೆ 800 ಕಿಲೋ ಮೀಟರ್ ಇವೆ, ಈಗ 400 ಕಿಲೋ ಮೀಟರ್ ಕಾಮಗಾರಿ ಕೈಗೊಳ್ಳುತ್ತೇವೆ ಎಂದರು.

RELATED TOPICS:
English summary :CM announces Rs 5 lakh compensation to victims of Bangalore rains

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...