Fri,Apr26,2024
ಕನ್ನಡ / English

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ? | JANATA NEWS

18 May 2022
2390

ಬೆಂಗಳೂರು : ರಾಜ್ಯಾದ್ಯಂತ ಕೋಮು ಆಧಾರಿತ ಬೆಳವಣಿಗೆಗಳು ತೀವ್ರಗತಿಯಲ್ಲಿ ನಡೆಯುತ್ತಿವೆ. ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಜರೂರತ್ತು ಏನಿತ್ತು.? ಎಂದು ಟ್ವೀಟ್ ಮೂಲಕ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದು ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ.? ಆಕ್ಸಿಜನ್‌ ಸಿಗದೆ ಕೋವಿಡ್‌ ಸಮಯದಲ್ಲಿ ಸತ್ತವರಿಗೆ ಇದು ಮರುಜೀವ ನೀಡುವುದೇ.? ಎಂದು ಮತಾಂತರ ಕಾಯ್ದೆಯ ಅನುಷ್ಠಾನದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು, ಸುಳ್ಳು ಆರೋಪಗಳ ಮೇಲೆ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುವ ತಂತ್ರವೇ.? ಎಂದೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಡಿ.ಕೆ ಶಿವಕುಮಾರ್, ಸರ್ಕಾರದ ಈ ಅಸಂವಿಧಾನಿಕ ನಡೆಯನ್ನು ಖಂಡಿಸಿದ್ದಾರೆ.

RELATED TOPICS:
English summary :Congress Leader Dk Shivakumar Questions Bjp Govt About Necessity Of Passing Ordinance For Anti Conversion Law

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...