Sun,May19,2024
ಕನ್ನಡ / English

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ | JANATA NEWS

19 May 2022
3996

ಮೈಸೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮರಳಿ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಬಗ್ಗೆ ಖುದ್ದು ಸಚಿವೆ ಸ್ಪಷ್ಟನೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಹರಡುತ್ತಿರುವ ಸುದ್ದಿಗಳಿಗೂ ನನಗೂ ಸಂಬಂಧವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಈಗಾಗಲೇ ನಮ್ಮ ಕೇಂದ್ರದ ನಾಯಕರು ಸಚಿವೆಯನ್ನಾಗಿ ಮಾಡಿದ್ದಾರೆ. ದೇಶದಾದ್ಯಂತ ಪ್ರವಾಸ ಮಾಡುವಂತಹ ಅವಕಾಶ ನನಗೆ ಸಿಕ್ಕಿದೆ. ನಾನೇ ನೋಡಿರದ ಹಲವು ರಾಜ್ಯಗಳನ್ನು ನೋಡಿದ್ದೇನೆ.. ಇಂತಹ ಒಳ್ಳೆಯ ಅವಕಾಶ ಸಿಕ್ಕಿರುವಂತಹ ಈ ಸಂದರ್ಭದಲ್ಲಿ ನಾನು ಬೇರೆ ಯಾವ ಯೋಚನೆಯನ್ನೂ ಮಾಡಿಲ್ಲ.

ಏನೇ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದರೂ, ಖಂಡಿತವಾಗಿಯೂ ನನಗೆ ಆ ಬಗ್ಗೆ ಮಾಹಿತಿಯಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ವಿಚಾರದ ಬಗ್ಗೆ ಸ್ಪಷ್ಟನೆಯನ್ನು ನೀಡಿದರು.

ಸಿದ್ದರಾಮಯ್ಯರ ಗೋಮುಖ ವ್ಯಾಘ್ರತನ ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಮೈಸೂರಿನ ಅಭಿವೃದ್ಧಿಗೆ ಅವರ ಕೊಡುಗೆ ಏನು ಎಂದು ಅವರು ಎದೆ ಮುಟ್ಟಿಕೊಂಡು ಹೇಳಲಿ. ಐದು ವರ್ಷದ ಆಡಳಿತದಲ್ಲಿ ಒಂದು ಅಭಿವೃದ್ಧಿ ನಿರ್ಧಾರಗಳನ್ನ ಕೈಗೊಳ್ಳಲಿಲ್ಲ. ಲಿಂಗಾಯತರನ್ನ ಒಡೆಯುವುದು, ಹಿಂದುಳಿದ ಜಾತಿಯನ್ನು ಒಡೆಯುವುದು ಅವರು ಮಾಡಿದ ಅಭಿವೃದ್ಧಿ ಕಾರ್ಯ. ಅಂದು ಕೆಲಸ ಮಾಡದವರು ಮುಂದೆ ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ಪೈಪೋಟಿ ನಡೆಯುತ್ತಿದೆ. ಈ ಕಾರಣದಿಂದಾಗಿ ಇಬ್ಬರೂ ನಾಯಕರು ಭಯದಿಂದ ಬಾಯಿಗೆ ಬಂದಂತೆ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಶೋಭಾ ಅಭಿಪ್ರಾಯ ಪಟ್ಟರು.

RELATED TOPICS:
English summary :Back to state politics? Shobha Karandlaje is clear

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...