Fri,Apr26,2024
ಕನ್ನಡ / English

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ಘೋಷಣೆ! | JANATA NEWS

24 May 2022
2969

ಬೆಂಗಳೂರು : ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಎಸ್ ಕೇಶವ ಪ್ರಸಾದ್, ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಟಿಕೆಟ್ ಘೋಷಣೆ ಮಾಡಲಾಗಿದೆ.

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ,
ಮಹಿಳಾ ಕೋಟದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್‌,
ಹಿಂದುಳಿದ ವರ್ಗ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್‌,
ದಲಿತರ ಕೋಟದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ.

RELATED TOPICS:
English summary :BJP announces list of candidates for polls

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...