Fri,Aug12,2022
ಕನ್ನಡ / English

ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ :7 ಸಾವು, 26 ಗಂಭೀರ ಗಾಯ | JANATA NEWS

24 May 2022
633

ಹುಬ್ಬಳ್ಳಿ : ಪ್ರಯಾಣಿಕರ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿರುವ ಮಂಗಳವಾರ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾರಿಹಾಳ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಗಾಯಗೊಂಡು ಆಸ್ಪತ್ರೆಗೆ ಸಾಗಿಸಿದ ಬಳಿಕ ಸಾವನ್ನಪ್ಪಿದ್ದಾರೆ. ಗಾಯಗೊಂಡ ಪ್ರಯಾಣಿಕರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಮಾಧ್ಯಮ ವರದಿಗಳು ಅಧಿಕಾರಿಗಳನ್ನು ಉಲ್ಲೇಖಿಸಿವೆ.

ಮೂಲಗಳ ಪ್ರಕಾರ, ಖಾಸಗಿ ಬಸ್ ಕೊಲ್ಲಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಧಾರವಾಡಕ್ಕೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮಧ್ಯರಾತ್ರಿಯ ನಂತರ ಬಸ್ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ ಇದು ಸಂಭವಿಸಿದೆ, ಎನ್ನಲಾಗಿದೆ. ಎಫ್‌ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

RELATED TOPICS:
English summary :7 killed, 26 injured in bus-Lorry accident

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...