Fri,Aug12,2022
ಕನ್ನಡ / English

SSLC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 10 ಆರೋಪಿಗಳನ್ನು ಬಂಧನ | JANATA NEWS

25 May 2022
505

ರಾಮನಗರ : ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನ ಪರೀಕ್ಷೆ ಆರಂಭಕ್ಕೂ ಮುನ್ನವೇ ವಾಟ್ಸ್ ಅಪ್ ಮೂಲಕ ಕಳುಹಿಸಿದ ಆರೋಪದಡಿ ಇಂದು ಮಾಗಡಿ ಪೊಲೀಸರು 10 ಆರೋಪಿಗಳನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣ ಸಂಬಂಧ ರಾಮನಗರ ಜಿಲ್ಲೆ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಗಡಿ ಕೆಂಪೇಗೌಡ ಶಾಲೆಯ ಪ್ರಿನ್ಸಿಪಾಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ಶಿಕ್ಷಕರಾದ ಕೃಷ್ಣಮೂರ್ತಿ, ಅರ್ಜುನ್, ನಾಗರಾಜ್, ಅಲೀಂ, ಶ್ರೀನಿವಾಸ್, ಲೋಕೇಶ್ ಸುಬ್ರಹ್ಮಣ್ಯ, ಪತ್ರಕರ್ತ ವಿಜಯ್ ಬಂಧಿತ ಆರೋಪಿಗಳು.

SSLC ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು. ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್ ಮೂಲಕ ಸೋರಿಕೆ ಮಾಡಲಾಗುತ್ತಿತ್ತು.

ಈ ಸಂಬಂಧ ಶಿಕ್ಷಣ ಇಲಾಖೆಯಿಂದ ಮಾಗಡಿ ಠಾಣೆಗೆ ದೂರು ನೀಡಲಾಗಿತ್ತು. ಈ ದೂರು ಆಧರಿಸಿ ಇದೀಗ ಮಾಗಡಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ.

RELATED TOPICS:
English summary :SSLC question paper leak case; 10 accused arrested

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...