Thu,Apr25,2024
ಕನ್ನಡ / English

ಮಗನ ಪಬ್ ಜಿ ಹುಚ್ಚಿಗೆ ತಾಯಿ ಬಲಿ! | JANATA NEWS

25 May 2022
5088

ಚಿಕ್ಕಮಗಳೂರು : ಮಗನ ಪಬ್ ಜಿ ಹುಚ್ಚಿಗೆ ತಾಯಿ ಬಲಿಯಾಗಿರೋ ಘಟನೆ ತಾಲೂಕಿನ ಹಾಗಲಖಾನ್ ಎಸ್ಟೇಟ್​ನಲ್ಲಿ ನಡೆದಿದೆ.

ಮೈಮುನಾ (40) ಮೃತ ದುರ್ದೈವಿ. ಇಮ್ತಿಯಾಜ್ ತಂದೆ ತನ್ನ ಮಗನಿಗೆ ಪಬ್ಜಿ ಆಡದಂತೆ ಬುದ್ದಿ ಹೇಳಿದ ಸಮಯದಲ್ಲಿಅಪ್ಪ ಮಗನ ನಡುವೆ ಜಗಳ ನಡೆದಿದೆ. ಪಬ್ ಜಿ ಆಡಿದರೆ ನಿನ್ನ ಸಾಯಿಸುತ್ತೇನೆ ಎಂದು ಮಗನಿಗೆ ಬಂದೂಕು ಹಿಡಿದು ತಂದೆ ಬೆದರಿಸುತ್ತಿದ್ದ.

ಕೋಪಕದಲ್ಲಿ ಬಂದೂಕು ಹಿಡಿದುಕೊಂಡು ಗುಂಡು ಹಾರಿಸಿ ಸಾಯಿಸುವುದಾಗಿ ಹೇಳಿದ್ದಾನೆ, ಆಗ ಕುಡಿದ ಮತ್ತಿನಲ್ಲಿದ್ದ ಪತಿ ಇಮ್ತಿಯಾಸ್ ಗುಂಡು ಹಾರಿಸಿದ್ದಾನೆ. ಇದೇ ವೇಳೆ ಅಲ್ಲೇ ಇದ್ದ ಆತನ ಹೆಂಡತಿ, ಮೈಮುನಾ ಅಡ್ಡ ಬಂದ ಪರಿಣಾಮ ಆಕೆ ದೇಹಕ್ಕೆ ಗುಂಡು ಹೊಕ್ಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಸದ್ಯ ಘಟನೆ ಸಂಬಂಧ ಕೊಲೆ ಆರೋಪಿ ಇಮ್ತಿಯಾಜ್ ನನ್ನು ಬಂಧಿಸಿದ್ದು, ಆತನ ಆಪ್ರಾಪ್ತ ಮಗ ನನ್ನು ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mother sacrificed to sons Pub G mad

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...