Sun,May19,2024
ಕನ್ನಡ / English

ಸ್ಕೂಲ್​ ಬಸ್ ಮತ್ತು ಬೈಕ್​ ನಡುವೆ​ ಅಪಘಾತ: 16 ವರ್ಷದ ಬಾಲಕಿ ಸ್ಥಳದಲ್ಲೇ ಸಾವು | JANATA NEWS

26 May 2022
3895

ಬೆಂಗಳೂರು : ಖಾಸಗಿ ಸ್ಕೂಲ್​ ಬಸ್​ ಮತ್ತು ಬೈಕ್​ ನಡುವೆ ನಗರದ ಬನಶಂಕರಿಯಲ್ಲಿಅಪಘಾತ ಸಂಭವಿಸಿ 16 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾರೋಹಳ್ಳಿಯ ನಿವಾಸಿ ದರ್ಶನ್ (21) ಎಂಬುವವರು ಕೀರ್ತನ ಮತ್ತು ಹರ್ಷಿತ 15 ವರ್ಷ ರವರನ್ನು ಬೈಕ್ ನಲ್ಲಿ ಹಿಂಬದಿಯಲ್ಲಿ ಕೂರಿಸಿಕೊಂಡು ಕಿತ್ತೂರು ರಾಣಿ ಚೆನ್ನಮ್ಮ ಜಂಕ್ಷನ್ ಕಡೆಯಿಂದ ಕಾಮಾಕ್ಯ ಕಡೆಗೆ ಹೋಗುತ್ತಿರುವಾಗ ಫ್ಲೈ ಓವರ್ ಮೇಲಿನಿಂದ ಬಂದ ಖಾಸಗಿ ಶಾಲಾ ಬಸ್ ಚಾಲಕ ವೈಟ್ ರಾಕ್ ಹೋಟೆಲ್ ಮುಂಭಾಗ ಬೈಕ್ ಗೆ ಗುದ್ದಿದ ಪರಿಣಾಮ, ಮೂವರೂ ವಾಹನ ಸಮೇತವಾಗಿ ರಸ್ತೆ ಮೇಲೆ ಬಿದ್ದಿದ್ದಾರೆ.

ಸ್ಕೂಲ್ ಬಸ್ಸಿನ ಚಕ್ರ ಹಿಂಬದಿಯಲ್ಲಿದ್ದ ಕೀರ್ತನ ತಲೆಯ ಮೇಲೆ ಹರಿದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹರ್ಷಿತಾ ಮತ್ತು ದರ್ಶನ್ ಗಾಯಗೊಂಡಿದ್ದಾರೆ. ಶಾಲಾ ವಾಹನ ಚಾಲಕ ಪರಾರಿಯಾಗಿದ್ದಾನೆ. ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Accident in Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...