ಲವ್ ಜಿಹಾದ್, ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ | JANATA NEWS

ಉಡುಪಿ : ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಇಂದು ಮಣಿಪಾಲ್ ಕೆಎಂಸಿ ಆಸ್ಪತ್ರೆಯಲ್ಲಿಸಾವನ್ನಪ್ಪಿದ್ದಾಳೆ.
ಉಡುಪಿ ಜಿಲ್ಲೆ ಕುಂದಾಪುರ ಉಪ್ಪಿನಕುದ್ರು ಗ್ರಾಮ ನಿವಾಸಿ ಶಿಲ್ಪಾ (25) ಆತ್ಮಹತ್ಯೆ ಮಾಡಿಕೊಂಡವರು.
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಕೊನೆಗೆ ಕೈಕೊಟ್ಟಿದ್ದಾನೆ. ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದ ಯುವತಿ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಪ್ರಾಣ ಬಿಟ್ಟಿದ್ದಾಳೆ.
ಅಜೀಜ್ ತಲೆಮರೆಸಿಕೊಂಡಿದ್ದು, ಲವ್ ಜಿಹಾದಿಗೆ ಯುವತಿ ಬಲಿಯಾಗಿದ್ದಾಳೆ ಎಂದು ಕುಂದಾಪುರದ ಹಿಂದೂ ಸಂಘಟನೆಗಳು ಆರೋಪಿಸಿವೆ.
RELATED TOPICS:
English summary :Love jihad, rat stray suicide