ರಾಜ್ಯಸಭೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳಾಗಿ ನಿರ್ಮಲಾ ಸೀತಾರಾಮನ್‌, ಜಗ್ಗೇಶ್! | JANATA NEWS

30 May 2022
393

ಬೆಂಗಳೂರು : ರಾಜ್ಯಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನೂ ಮೂರು ದಿನ ಬಾಕಿ ಇರುವಂತೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ಸದ್ಯಕ್ಕೆ ಇಬ್ಬರ ಹೆಸರು ಮಾತ್ರ ಘೋಷಣೆ ಮಾಡಿರುವ ಬಿಜೆಪಿ, ಮೂರನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದು ಬಹುತೇಕ ಅನುಮಾನ ಎನ್ನಲಾಗಿದೆ.

RELATED TOPICS:
English summary :Nirmala Sitharaman, Jaggesh are BJP s Rajya Sabha candidates from Karnataka

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...