Fri,Aug12,2022
ಕನ್ನಡ / English

ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ- ಸಿಎಂ ಬೊಮ್ಮಾಯಿ | JANATA NEWS

06 Jun 2022
655

ರಾಯಚೂರು : ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಸತ್ತಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಿಣಿಸಿದೆ. ಜಿಲ್ಲಾಧಿಕಾರಿಗಳಿಗೆ ರಾಯಚೂರಿನ ಎಲ್ಲಾ ವಾರ್ಡ್‌ಗಳ ನೀರು ಪರಿಶೀಲಿಸಲು ಸೂಚಿಸಿದ್ದೇನೆ. ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಯಚೂರಿನಲ್ಲಿ ಕಲುಷಿತ ನೀರಿನ ಹಿನ್ನೆಲೆ ಡಿಸಿಗೆ ರಾಯಚೂರಿನ ಎಲ್ಲ ವಾರ್ಡ್‍ಗಳ ನೀರು ಪರಿಶೀಲಿಸಲು ಸೂಚಿಸಿದ್ದೇನೆ. ಡಿವೈಎಸ್‍ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದೇನೆ. ಅಧಿಕಾರಿಗಳ ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮೃತರಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲಾಗುವುದು. ಸಿಎಂ ರಿಲೀಫ್ ಫಂಡ್ ನಿಂದ ಪರಿಹಾರ ನೀಡಲಾಗುತ್ತೆ ಎಂದರು.

RELATED TOPICS:
English summary :Contaminated water consumption: Rs 5 lakhs per family of deceased Solution- CM Bommai

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...