ರಸ್ತೆಗೆ ನಾಥುರಾಂ ಗೋಡ್ಸೆ ಹೆಸರಿನ ನಾಮಫಲಕ ತೆರವು | JANATA NEWS

06 Jun 2022
319

ದಕ್ಷಿಣ ಕನ್ನಡ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ ನಾಥುರಾಂ ಗೋಡ್ಸೆಯ ಹೆಸರನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮಪಂಚಾಯತಿಯ ಒಂದು ರಸ್ತೆಗೆ ಇಡಲಾಗಿತ್ತು.

ಇದು ಕಿಡಿಗೇಳಿಗಳ ಕೃತ್ಯ ಎಂದು ಗ್ರಾಮ ಪಂಚಾಯತ್ ಪಿಡಿಒ ಹೇಳಿದ್ದು, ಪಂಚಾಯತ್​​​ಗೂ ಈ ಬೋರ್ಡ್​ಗೂ ಯಾವುದೇ ಸಂಬಂಧ ಇಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು, ದೇಶ ಕಂಡ ಮೊದಲ ಭಯೋತ್ಪಾದಕನ ಹೆಸರು ರಸ್ತೆಗೆ ಇಡಲಾಗಿದೆ. ನಾಮಫಲಕ ತೆರವಿಗೆ ಆಗ್ರಹಿಸಿದ್ದರು.

RELATED TOPICS:
English summary :The road to Namuram Godse is the nameplate clearing

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು

ನ್ಯೂಸ್ MORE NEWS...