Sat,Apr27,2024
ಕನ್ನಡ / English

ಜೆಡಿಎಸ್‌ನವರಿಗೆ ಈಗ ಸ್ವಾಭಿಮಾನ ಕಾಡುತ್ತಿದೆ: ಡಿ.ಕೆ.ಶಿವಕುಮಾರ್ | JANATA NEWS

08 Jun 2022
4105

ಬೆಂಗಳೂರು : ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಜೊತೆ ಚರ್ಚೆ ಮಾಡದ ಜೆಡಿಎಸ್‍ಗೆ ಈಗ ಸ್ವಾಭಿಮಾನ ಕಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ನೀಡಿರುವ ಹೇಳಿಕೆ ವಿಚಾರವಾಗಿ ಮಾತನಾಡುತ್ತಾ, ಈ ಹಿಂದೆ ನಮ್ಮಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದ ಹಿತದೃಷ್ಟಿಯಿಂದ ನಾವು ಸಾಕಷ್ಟು ಬಾರಿ ಜೆಡಿಎಸ್ ಬೆಂಬಲಕ್ಕೆ ನಿಂತಿದ್ದೆವು. ಜಾತ್ಯತೀತ ತತ್ವವನ್ನು ಉಳಿಸಿಕೊಳ್ಳಲು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲ ಮನವಿ ಮಾಡಿದ್ದು, ಅದು ಹೈಕಮಾಂಡ್ ತೀರ್ಮಾನವಾಗಿರುತ್ತದೆ. ಹೀಗಾಗಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡಲಿ ಎಂದರು.

ಕುಮಾರಸ್ವಾಮಿಯವರು ಮೈತ್ರಿ ಸರ್ಕಾರ ಪತನವಾಗುವ ಸಂದರ್ಭದಲ್ಲಿ ವಿದೇಶಕ್ಕೆ ತೆರಳಿದ ಬಗ್ಗೆ ಹಾಗೂ ಇತರ ವಿಚಾರವಾಗಿ ಸಾಕಷ್ಟು ಮಾತನಾಡಿದ್ದಾರೆ. ಕುಮಾರಸ್ವಾಮಿಯವರು ಏನು ಮಾತನಾಡಿದ್ದಾರೆ, ಸಿಎಂ ಇಬ್ರಾಹಿಂ ಅವರು ಏನೆಲ್ಲಾ ಹೇಳಿದ್ದಾರೆ ಎಂಬುದರ ಬಗ್ಗೆ ಮಾಧ್ಯಮಗಳಲ್ಲಿ ದಾಖಲೆಗಳಿವೆ. 37 ಜನ ಶಾಸಕರಿದ್ದರೂ ಕಾಂಗ್ರೆಸ್ ಯಾವುದೇ ಷರತ್ತಿಲ್ಲದೆ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಆ ಸಂದರ್ಭದಲ್ಲಿ ಏನೆಲ್ಲಾ ಮಾತುಗಳಾಗಿದ್ದವು ಎಂಬುದು ಶಾಸಕರಿಗೆ ತಿಳಿದಿದೆ. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಹೀಗಾಗಿ ಈ ವಿಚಾರವಾಗಿ ನಾನು ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ಕುಮಾರಸ್ವಾಮಿಯವರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಕಾಂಗ್ರೆಸ್ ಅಧ್ಯಕ್ಷನಾಗಿದ್ದರೂ ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಮಾತಾಡುತ್ತೇನೆ. ಕಾಂಗ್ರೆಸ್ ಎಂದರೆ ನಾನೊಬ್ಬ ಮಾತ್ರವಲ್ಲ. ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಚರ್ಚೆ ಮಾಡಿಯೇ ಎರಡನೇ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ ಎಂದರು

RELATED TOPICS:
English summary :JDS is now self-respecting: DK Shivakumar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...