Sun,May19,2024
ಕನ್ನಡ / English

ಇಂತಹ ನಡೆಯಿಂದಲೇ ಇಡೀ ದೇಶದಲ್ಲಿ ಕಾಂಗ್ರೆಸ್ ಗೆ ಚಡ್ಡಿ ಬಿಚ್ಚಿ ಕಳುಹಿಸಿದ್ದಾರೆ | JANATA NEWS

08 Jun 2022
3388

ಚಿತ್ರದುರ್ಗ : ಇಂತಹ ನಡೆಯಿಂದಲೇ ಇಡೀ ದೇಶದಲ್ಲಿ ಕಾಂಗ್ರೆಸ್ ಗೆ ಚಡ್ಡಿ ಬಿಚ್ಚಿ ಕಳುಹಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿ ಕೆಲಸ ಮಾಡುವ ಶಕ್ತಿ ಸಹ ಅವರಿಗಿಲ್ಲ. ಹೀಗೆ ಮಾತಾಡುತ್ತಾ, ಓಡಾಡಿಕೊಂಡು ಇದ್ದರೆ, ಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಜನ ಲಂಗೋಟಿಯನ್ನು ಬಿಚ್ಚಿ‌ ಕಳಿಸಲಿದ್ದಾರೆ. ಕಾಂಗ್ರೆಸ್ ಇಷ್ಟು ದಿನ ಆಡಳಿತ ನಡೆಸಿದ ಪಕ್ಷವಾಗಿದೆ. ಆದರೆ ಅವರು ಹೊಣೆಗಾರಿಕೆ ಮರೆತಿದ್ದಾರೆ, ಮನಸೋ ಇಚ್ಛೆ ಮಾತಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಯಾರೇ ಆಗಲಿ ಮತಾಂತರ ಆಗಬೇಕು ಎಂದಿದ್ದರೆ ಜಿಲ್ಲಾಧಿಕಾರಿಯ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ ಎಂದ ಅವರು, ಶಾಸಕ ಗೂಳಿಹಟ್ಟಿ ಶೇಖರ್ ಅವರ ತಾಯಿಯ ಮತಾಂತರ ಪ್ರಕರಣವನ್ನೂ ಪ್ರಸ್ತಾಪಿಸಿದರು. ಮತಾಂತರಗೊಂಡ ಧರ್ಮಕ್ಕೆ ಸೇರಿದವರಿಗೆ ಮೊದಲಿನಿಂದಲೂ ಯಾವೆಲ್ಲಾ ಸವಲತ್ತುಗಳು ಲಭ್ಯವಿದೆಯೋ ಅದು ಮಾತ್ರ ಹೊಸದಾಗಿ ಮತಾಂತರವಾದವರಿಗೆ ಸಿಗುತ್ತದೆ ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಉಗ್ರ ತಾಲಿಬ್ ಹುಸೇನ್ ಬಂಧನ ಕುರಿತು ಪ್ರತಿಕ್ರಿಯಿಸಿದ ಅವರು, ಆ ವಿಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಶ್ರೀನಗರ ಪೊಲೀಸರು ಉಗ್ರ ತಾಲೀಬ್​ನನ್ನ ಕರೆದೊಯ್ದಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯ. ಹೀಗಾಗಿ ಇದರ ಬಗ್ಗೆ ಬಹಿರಂಗವಾಗಿ ಮಾತನಾಡಬಾರದು ಎಂದರು

RELATED TOPICS:
English summary :From such an event, the Congress sent a bitch to the entire country

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...