Wed,May15,2024
ಕನ್ನಡ / English

ಕಾಲೇಜ್​ ಬಸ್ಸಿ​ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: 20 ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರು ಗಂಭೀರ | JANATA NEWS

09 Jun 2022
2896

ಬೆಳಗಾವಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾಲೇಜೊಂದರ ವ್ಯಾನಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆ ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅ ಗುರ್ಲಪೂರ ಗ್ರಾಮದ ಮೂಲಕ ಹಾದುಹೋಗುವ ಜತ್ತ-ಜಾಬೋಟಿ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿದೆ.

ಕೆ ಎಸ್ ಆರ್ ಟಿಸಿ ಬಸ್ ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡದ್ದಿರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಕಾಲೇಜು ಬಸ್ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿಲ್ಲಿಸಿದಾಗ ಕೆ ಎಸ್ ಆರ್ ಟಿಸಿ ಬಸ್ ಹಿಂಬದಿಗೆ ಗುದ್ದಿದ ಪರಿಣಾಮ ಕಾಲೇಜ್​ ಬಸ್ಸಿನಲ್ಲಿದ್ದ 10 ಹಾಗೂ ಸರ್ಕಾರಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ . ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೂಡಲಗಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :KSRTC bus collides with College Busi: Over 20 injured, two seriously

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...