ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅಸಭ್ಯ ರಾಜಕಾರಣಿ - ಬಿಜೆಪಿ | JANATA NEWS

10 Jun 2022
339

ಕೊಲ್ಕೊತ್ತಾ : ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಅಸಭ್ಯ ರಾಜಕಾರಣಿ ಎಂದು ಕರೆದಿರುವ ಬಿಜೆಪಿ, ವ್ಲೋಗರ್ ರೊದ್ದೂರ್ ರಾಯ್ ಅವರನ್ನು ಬಂಧಿಸುವ ಆದೇಶವು ಅಧಿಕಾರದ ದುರುಪಯೋಗವಾಗಿದೆ, ಎಂದು ಶುಕ್ರವಾರ ಹೇಳಿದೆ.

ಸಿಎಂ ಮಮತಾ ವಿರುದ್ಧ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳದ ಬಿಜೆಪಿ ಸಹ-ಉಸ್ತುವಾರಿ ಅಮಿತ್ ಮಾಳವಿಯಾ ಅವರು, ವಿರೋಧಿಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ಮಾತನಾಡುವವರು ಮಮತಾ ಬ್ಯಾನರ್ಜಿ, ಎಂದು ಆರೋಪಿಸಿದ್ದಾರೆ.

ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ನಿಂದಿಸಿದ ಆರೋಪದ ಮೇಲೆ ರದ್ದೂರ್ ಅವರನ್ನು ಬಂಧಿಸಲಾಗಿದೆ ಮತ್ತು ಗುರುವಾರ ನಗರ ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

"ಮಮತಾ ಬ್ಯಾನರ್ಜಿ ಒಬ್ಬ ಅಸಭ್ಯ ರಾಜಕಾರಣಿ, ಅವರು ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆಯನ್ನು ಬಳಸುತ್ತಾರೆ. ಅಸೆಂಬ್ಲಿ ಚುನಾವಣೆಯ ಸಮಯದಲ್ಲಿ ಅವರು ಕಡಿಮೆ ಮಟ್ಟದ ಭಾಷಣವನ್ನು ನಾವು ನೋಡಿದ್ದೇವೆ. ಆಕೆಗೆ ಅವರದೇ ಔಷಧದ ರುಚಿಯನ್ನು ನೀಡಿದ್ದಕ್ಕಾಗಿ ವ್ಲಾಗರ್ ರೊದ್ದೂರ್ ರಾಯ್ ಅವರನ್ನು ಬಂಧಿಸಲು ಆದೇಶ ನೀಡಿರುವುದು ಅಧಿಕಾರದ ದುರುಪಯೋಗವಾಗಿದೆ", ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ವರದಿಗಳ ಪ್ರಕಾರ, ಕೋಲ್ಕತ್ತಾ ಪೊಲೀಸ್ ವಿಶೇಷ ತಂಡ ಮಂಗಳವಾರ ವ್ಲೋಗರ್ ಮತ್ತು ಯೂಟ್ಯೂಬರ್ ರಾಯ್ ಅವರನ್ನು ಬಂಧಿಸಿದೆ. ಕೋಲ್ಕತ್ತಾ ಪೊಲೀಸರ ಸೈಬರ್ ಸೆಲ್ ಮತ್ತು ರೌಡಿ ನಿಗ್ರಹ ದಳದ ಜಂಟಿ ತಂಡವು ರಾಯ್ ಅವರ ಮೊಬೈಲ್ ಟವರ್ ಲೊಕೇಶನ್ ಅನ್ನು ಗೋವಾದಲ್ಲಿ ಪತ್ತೆಹಚ್ಚಿ ಅಲ್ಲಿಂದ ಅವರನ್ನು ಬಂಧಿಸಲಾಯಿತು.

ಕೊಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬೆನ್ನಲ್ಲೇ ಜನಪ್ರಿಯ ಹಿನ್ನೆಲೆ ಗಾಯಕ ಕೆಕೆ ಸಾವಿಗಿಡಾದ ನಂತರ, ರಾಯ್ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿದರು, ಅದರಲ್ಲಿ ಅವರು ಮುಖ್ಯಮಂತ್ರಿ ಬ್ಯಾನರ್ಜಿಯನ್ನು ಗುರಿಯಾಗಿಸಿಕೊಂಡು ಕೆಟ್ಟ ಭಾಷೆ ಬಳಸಿದ್ದಾರೆ ಎಂದು ಹೇಳಲಾಗಿದೆ.

RELATED TOPICS:
English summary :Mamata Banerjee is an uncouth politician - BJP

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...