Thu,Apr18,2024
ಕನ್ನಡ / English

ಸಲಿಂಗ ಲೈಂಗಿಕ ಕ್ರಿಯೆ ವಿಚಾರಕ್ಕೆ ಗಲಾಟೆ, ಕೊಲೆ | JANATA NEWS

10 Jun 2022
4369

ಬೆಂಗಳೂರು : ಸಲಿಂಗಕಾಮಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.

ಮೂಡಲಪಾಳ್ಯ ನಿವಾಸಿ ಆಟೋ ಚಾಲಕ ರಕ್ಷಿತ್ ಗೌಡ ಬಂಧಿತ ಆರೋಪಿ. ಪ್ರದೀಪ್ ಎಂಬಾತ ಕೊಲೆಯಾದ ವ್ಯಕ್ತಿ.

ಮೇ 30 ರಂದು ಕುಡಿದ ಮತ್ತಿನಲ್ಲಿ ಪ್ರದೀಪನ ಜೊತೆ ರಕ್ಷಿತ್ ತೆರಳಿದ್ದನು. ಈ ವೇಳೆ ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ. ನಂತರ ಪ್ರದೀಪ್​ನನ್ನು ಆತನ ಮನೆಯಲ್ಲಿಯೇ ಚಾಕು ಇರಿದು ಕೊಲೆ ಮಾಡಿ ಬೀಗ ಹಾಕಿ ಪರಾರಿಯಾಗಿದ್ದ‌‌. ನಾಲ್ಕು ದಿನಗಳ ಬಳಿಕ ಮನೆಯಲ್ಲಿ ಕೊಳೆತ ಶವದ ವಾಸನೆ ಬರುತ್ತಿದ್ದರಿಂದ ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದರು.

ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ ಸೆಕ್ಸ್ ವಿಚಾರಕ್ಕಾಗಿ ಪ್ರದೀಪ್​ನನ್ನು ಹತ್ಯೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

RELATED TOPICS:
English summary :Upset about homosexual act, murder

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...