Fri,Apr26,2024
ಕನ್ನಡ / English

ಪ್ರಿಯಕರನ ಜೊತೆ ಸೇರಿ ತಾಯಿಗೆ ಚಾಕುವಿನಿಂದ ಇರಿದು ಪರಾರಿಯಾದ ಮಗಳು | JANATA NEWS

11 Jun 2022
3539

ಧಾರವಾಡ : ಪ್ರಿಯಕರನ ಜೊತೆ ಸೇರಿ ತಾಯಿಗೆ ಚೂರಿ ಇರಿದ ಅಪ್ರಾಪ್ತ ವಯಸ್ಸಿನ ಮಗಳು ನಂತರ ಆತನ ಜತೆ ಪರಾರಿಯಾಗಿರುವ ಆಘಾತಕಾರಿ ಘಟನೆ ಧಾರವಾಡದಲ್ಲಿ ನಡೆದಿದೆ.

ಜೀಜಾಬಾಯಿ ಚಾಕುವಿನಿಂದ ಇರಿತಕ್ಕೊಳಗಾದ ಮಹಿಳೆ, ಸದ್ಯ ಗಾಯಗೊಂಡಿರುವ ಈಕೆಯನ್ನು ಕಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕ ಹಾಗೂ ಬಾಲಕಿ ಒಬ್ಬರಿಗೊಬ್ಬರು ಪರಸ್ಪರವಾಗಿ ಪ್ರೀತಿಸುತ್ತಿದ್ದರು. ಆರೋಪಿ ಹಾಗೂ ಈಕೆ ಕೆಲ ದಿನಗಳ ಹಿಂದೆ ಓಡಿಹೋಗಿದ್ದರು. ಜೀಜಾಬಾಯಿ ದೂರು ದಾಖಲಿಸಿದ್ದರು. ಪರಿಣಾಮ ಆತ ಜೈಲಿಗೆ ಹೋಗಿದ್ದ.

ಅಪ್ರಾಪ್ತೆ ಕೂಡಾ ಸಾಂತ್ವನ ಕೇಂದ್ರದಲ್ಲಿದ್ದು, ಬಳಿಕ ವಾಪಸ್ ಆಗಿದ್ದಳು. ಈ ನಡುವೆ ಪೋಕ್ಸೋ ಕಾಯ್ದೆ ಅರೆಸ್ಟ್​ ಆಗಿದ್ದ ಆತ ಜಾಮೀನು ಪಡೆದು ಹೊರಗಡೆ ಬಂದಿದ್ದ.

ನಿನ್ನೆ ರಾತ್ರಿ ದಿಢೀರ್ ಎಂದು ಧಾರವಾಡದ ಯುವತಿಯ ಮನೆಯಲ್ಲಿ ಪ್ರತ್ಯಕ್ಷನಾಗಿ, ಯುವತಿಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ವೇಳೆ ತನ್ನ ತಾಯಿಯ ಮೇಲೆ ಚಾಕು ಇರಿದು ಆತನೊಂದಿಗೆ ಪರಾರಿಯಾಗಿದ್ದಾಳೆ.

RELATED TOPICS:
English summary :The daughter of a fugitive who stabbed her mother with a knife, along with her lover

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...