ಶಾಲಾ ಪಠ್ಯ ಪರಿಷ್ಕರಣೆ ವಿಪಕ್ಷಗಳಿಂದ ಆಕ್ಷೇಪ: ಹಿಂದೂ ಸಮಾಜವನ್ನು ಒಡೆಯುವ ಉದ್ದೇಶದಿಂದ ಆಕ್ಷೇಪ ಮಾಡುತ್ತಿದ್ದಾರೆ | JANATA NEWS

11 Jun 2022
325

ಹಾಸನ : ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ವಿಚಾರವಾಗಿ ಮಾತನಾಡಿದ ಅವರು ಹಿಂದೂ ಸಮಾಜವನ್ನು ಒಡೆಯುವ ಉದ್ದೇಶದಿಂದ ಆಕ್ಷೇಪ ಮಾಡುತ್ತಿದ್ದಾರೆ ಎಂದಿದ್ದಾರೆ.

ಒಂದೇ ಸಮುದಾಯದವರನ್ನು ಓಲೈಕೆ ಮಾಡಲು ಹಿಂದುಗಳನ್ನೇ ವಿರೋಧ ಮಾಡುತ್ತಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.ಇದಕ್ಕಾಗಿ ಎಂದೇ ಒಂದಿಷ್ಟು ಜನ ಸಹಕಾರ ನೀಡುತ್ತಾರೆ, ಎಡಪಂಥೀಯ ಎಂಬ ಹೆಸರಲ್ಲಿ ನಮ್ಮ ಸಮಾಜ ಹಾಗೂ ಸಂಸ್ಕೃತಿಯನ್ನು ಒಡೆಯುವ ಉದ್ದೇಶ ಇವರದ್ದಾಗಿದೆ ಎಂದರು.

ಪಠ್ಯ ಪುಸಕ್ತ ಪರಿಷ್ಕರಣೆ ಸಂಪೂರ್ಣ ಮುಗಿದಿದೆ. ಅಂತಿಮ ನಿರ್ಣಯ ತೆಗೆದುಕೊಂಡೂ ಆಗಿದೆ. ಸಣ್ಣಪುಟ್ಟ ಆಕ್ಷೇಪ ಬಂದಿದ್ದರಿಂದ ಸರಿಪಡಿಸುತ್ತಿದ್ದೇವೆ. ಈಗಾಗಲೇ ಪಠ್ಯ ಪುಸ್ತಕ ವಿತರಣೆಯಾಗಿದೆ. ಕಲಿಕಾ ಚೇತರಿಕೆ ಆದಮೇಲೆ ಶುರುವಾಗುತ್ತೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ವಿಶೇಷವಾಗಿ ಸುಳ್ಳು ಹೇಳುವ ಕಾಂಗ್ರೆಸ್‌ನವರು ಬಸವಣ್ಣನವರ ಪಾಠ ತಿರುಚಿದ್ದೇವೆ ಅಂದರು. ಮೂರು ಪಾಠ ತೆರೆದಿಟ್ಟಿವು, ಏನು ಇಲ್ಲಾ ಅಂದರು.

ಪಂಡಿತ ಆರಾಧ್ಯ ಅವರು ಸರಿಯಲ್ಲ ಅಂದರು. ಬರಗೂರು ರಾಮಚಂದ್ರಪ್ಪ ಅವರ ಪಠ್ಯ ಮುಂದುವರಿಸುತ್ತೇವೆ ಅಂದೆವು, ಅದು ಸರಿಯಲ್ಲ ಅಂದರು. ಮುಂದೆ ಏನು ನಿರ್ಧಾರ ತೆಗೆದುಕೊಳ್ಳಬೇಕು ಅನ್ನೋದನ್ನ ಸಿಎಂಗೆ ಬಿಟ್ಟಿದ್ದೇವೆ. ಶಿಕ್ಷಣ ತಜ್ಞರು, ಗುರು ಹಿರಿಯರ ಜೊತೆ ಮಾತನಾಡಿ ತೀರ್ಮಾನ ಮಾಡುತ್ತಾರೆ. ಹೊಸದಾಗಿ ಪಠ್ಯ ಪ್ರಿಂಟ್ ಮಾಡಲ್ಲ, ಮೂರ್ನಾಲ್ಕು ಪುಟ ಪ್ರಿಂಟ್ ಮಾಡ್ತಾರೆ ಅಷ್ಟೇ. ಸಂವಿಧಾನ ಶಿಲ್ಪಿ ಅನ್ನೋ ಪದ ತೆಗೆದಿದ್ದಾರೆ, ಆ ಪದ ಪ್ರಿಂಟ್ ಮಾಡುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.

ನಮ್ಮ ಸಂಸ್ಕೃತಿಗೆ ತಕ್ಕಂತೆ ಇರುವ ಪಠ್ಯಗಳು ಬಂದಾಗ ಇವರು ಈ ರೀತಿಯ ತೊಡಕುಗಳನ್ನೇ ಮಾಡುವುದು ಸಾಮಾನ್ಯವಾಗಿದೆ. ಇದು ಈಗಿನಿಂದ ಅಲ್ಲ, ಇಂದಿರಾಗಾಂಧಿ ಅವರ ಕಾಲದಿಂದಲೂ ನಡೆದುಕೊಂಡು ಬರುತ್ತಿದೆ. ಟೆಕ್ನಿಕಲ್, ಪ್ರಿಂಟಿಂಗ್ ಮಿಸ್ಟೇಕ್ ಇದ್ದರೆ ಅದನ್ನು ಸರಿಮಾಡಿಕೊಡುತ್ತೇವೆ. ನಾವು ವಿಶಾಲ ಯೋಚನೆ ಹೊಂದಿರುವವರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

RELATED TOPICS:
English summary :School Text Revision Opposition Opposition: Opposing the breakdown of Hindu society

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು

ನ್ಯೂಸ್ MORE NEWS...