Sun,May19,2024
ಕನ್ನಡ / English

ಮಚ್ಚಿನಿಂದ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಮಹಿಳೆ ಕೊಲೆಗೆ ಯತ್ನ | JANATA NEWS

13 Jun 2022
2943

ಮಂಡ್ಯ : ಮಚ್ಚಿನಿಂದ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಮಹಿಳೆ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಗೆಳತಿ ಗುಡ್ಡದ ಬಳಿ ನಡೆದಿದೆ.

ಪ್ರಭಾ (40) ಹಲ್ಲೆಗೊಳಗಾಗಿ ಆಸ್ಪತ್ರೆ ದಾಖಲಾಗಿರುವ ಮಹಿಳೆಯಾಗಿದ್ದಾರೆ. ಶೇ.40ರಷ್ಟು ಮಹಿಳೆ ಪ್ರಭಾ(40) ಗಾಯಗೊಂಡಿದ್ದು, ಮಂಡ್ಯ ಮಿಮ್ಸ್​​ನಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ. ಬೆಂಗಳೂರಿನ ಗೊಲ್ಲರಹಟ್ಟಿ ನಿವಾಸಿ ಬಸವರಾಜುನಿಂದ ಕೃತ್ಯವೆಸಗಲಾಗಿದೆ.

ಪ್ರಭಾ ಪತಿ ಪಾಪಣ್ಣ 3 ವರ್ಷದ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದು, ಆ ಬಳಿಕ ಗಾರೆ ಕೆಲಸ ಮಾಡುತ್ತಿದ್ದ ಬಸವರಾಜು, ಪ್ರಭಾಗೆ ಪರಿಚಯವಾಗಿದ್ದರಂತೆ. ಇಬ್ಬರ ನಡುವಿನ ಪರಿಚಯ ಅಕ್ರಮ ಸಂಬಂಧಕ್ಕೆ ದಾರಿ ಮಾಡಿತ್ತು ಎನ್ನಲಾಗಿದ್ದು, ಈ ನಡುವೆ ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ಮಹಿಳೆಯನ್ನು ಬಸವರಾಜು ಕರೆದುಕೊಂಡು ಬಂದಿದ್ದನಂತೆ.

ಬಳಿಕ ಮೈಸೂರಿನ ಲಾಡ್ಜ್​​​ನಲ್ಲಿ ಉಳಿದುಕೊಂಡಿದ್ದರು. ನಾಗಮಂಗಲ ಬಳಿಯ ಸೂಳೆ ಕೆರೆ ನೋಡಲು ಹೋಗಿದ್ದರು. ಮಾರ್ಗ ಮಧ್ಯೆ ಗೆಳತಿ ಗುಡ್ಡದ ಬಳಿ ಪ್ರಭಾ ಕೊಲೆಗೆ ಯತ್ನಿಸಿದ್ದು, ಮಚ್ಚಿನಿಂದ ಹಲ್ಲೆ ನಡೆಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೃತ್ಯವೆಸಲಾಗಿದೆ. ಬೆಂಕಿ ಹೊತ್ತಿಕೊಂಡ ಬಳಿಕ ಪ್ರಭಾ ರಸ್ತೆಗೆ ಓಡಿ ಬಂದಿದ್ದು, ಸ್ಥಳೀಯರು ಪ್ರಭಾಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.

ನಾಗಮಂಗಲ ಟೌನ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

RELATED TOPICS:
English summary :Attempted murder of woman by fire

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...