Thu,May09,2024
ಕನ್ನಡ / English

ಲಾಡ್ಜ್‌ನಲ್ಲಿ ಮಹಿಳೆ ಶವ ಪತ್ತೆ, ಪ್ರಿಯಕರನಿಂದಲೇ ಪ್ರಿಯತಮೆಯ ಕೊಲೆಯ ಶಂಕೆ! | JANATA NEWS

13 Jun 2022
2586

ಬೆಂಗಳೂರು : ಲಾಡ್ಜ್​​ವೊಂದರಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಉಸಿರುಗಟ್ಟಿಸಿ ಕೊಲೆ ಮಾಡಿರುವಂತಹ ಘಟನೆ ಯಶವಂತಪುರದಲ್ಲಿ ನಡೆದಿದೆ.

ಒಡಿಶಾ ಮೂಲದ ದೀಪಾ ಪದನ್​(37) ಕೊಲೆಯಾದ ಮಹಿಳೆ.ಆಕೆಯ ಪ್ರಿಯಕರ ಅನ್ಮಲ್ ರತನ್ ಕಂದರ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ದೀಪಾ ಪದನ್ ಹಾಗೂ ಅನ್ಮಲ್ ರತನ್ ಕಂದರ್ ಬೇರೆ ಬೇರೆಯವರ ಜೊತೆ ಮದುವೆಯಾಗಿದ್ದರೂ, ಇವರಿಬ್ಬರ ನಡುವೆ ಹಲವು ತಿಂಗಳಿನಿಂದ ಸ್ನೇಹ ಸಂಬಂಧವಿತ್ತು ಎನ್ನಲಾಗಿದೆ.

ಆದರೆ ದೀಪಾ ಬದನ್ ಮತ್ತೊಬ್ಬನ ಜೊತೆ ಕೂಡ ಸ್ನೇಹ ಬೆಳೆಸಿದ್ದು, ಈ ವಿಚಾರ ಅನ್ಮರ್‌ಗೆ ತಿಳಿದಿದೆ. ಈ ಹಿನ್ನೆಲೆ ಒರಿಸ್ಸಾದಿಂದ ನಗರಕ್ಕೆ ಔಟಿಂಗ್ ಎಂದು ಕರೆತಂದು ದೀಪಾ ಪದನ್ ಕೊಲೆ ಮಾಡಿ ಅನ್ಮಲ್ ರತನ್ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಯಶವಂತಪುರ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED TOPICS:
English summary :Woman s corpse found at Lodge in Bangalore

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...