Wed,Apr24,2024
ಕನ್ನಡ / English

ಚರಂಡಿ ವಿಚಾರಕ್ಕೆ ಯುವಕನ ಕೊಲೆ, 6 ಜನರ ಸ್ಥಿತಿ ಗಂಭೀರ | JANATA NEWS

13 Jun 2022
3314

ಕಲಬುರಗಿ : ಚರಂಡಿ ವಿಷಯದಲ್ಲಿ ಆರಂಭಗೊಂಡ ಕ್ಷುಲಕ ಜಗಳದಲ್ಲಿ ಓರ್ವ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆರು ಜನರು ಗಾಯಗೊಂಡ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಮುಡಬೂಳ ಗ್ರಾಮದಲ್ಲಿ ನಡೆದಿದೆ.

ವಿಶ್ವನಾಥ್ ಸಂಗಾವಿ(32) ಕೊಲೆಯಾದ ಯುವಕ. ಮುಡಬೂಳ ಗ್ರಾಮದಲ್ಲಿ ಮನೆಯ ಎದುರಿನ ಚರಂಡಿ ವಿಷಯವಾಗಿ ಭಾನುವಾರ ಮಧ್ಯಾಹ್ನ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಮತ್ತೆ ಅದೇ ವಿಷಯವಾಗಿ ರಾತ್ರಿಯೂ ವಾಗ್ವಾದ ನಡೆದು ವಿಕೋಪಕ್ಕೆ ತಿರುಗಿದೆ.

ಗುಂಪೊಂದು ವಿಶ್ವನಾಥ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ. ಈ ವೇಳೆ ವಿಶ್ವನಾಥ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ವೇಳೆ ಗುಂಪು ಮನೆಯನ್ನು ಕೂಡ ಧ್ವಂಸ ಮಾಡಿದೆ.

ಈ ವೇಳೆಯಲ್ಲಿ ಸಂಗಾವಿ ಕುಟುಂಬದ ಆರು ಜನರಿಗೂ ಗಾಯವಾಗಿದ್ದು, ಅವರನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕುರಿತು ಚಿತ್ತಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The murder of a youth for drainage, 6 peoples condition is serious

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...