ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸ್ವಾಗತಿಸಿದ ಸಿಎಂ ಬೊಮ್ಮಾಯಿ | JANATA NEWS
ಬೆಂಗಳೂರು : ರಾಜ್ಯ ಪ್ರವಾಸದ ನಿಮತ್ತಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ವಾಯುಪಡೆಯ ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗಿಯಾಗಲಿದ್ದಾರೆ.
It was an absolute privilege to receive the Hon’ble President Shri Ram Nath Kovind Ji #PresidentKovind at the the HAL Airport, Bengaluru this morning. We feel blessed by his visit to Karnataka.@rashtrapatibhvn pic.twitter.com/Mg04aBbbF3
— Basavaraj S Bommai (@BSBommai) June 13, 2022